Daily Horoscope
✕

ಹಿಂದ ಹೋರಾಟದ ಸುಳಿವು ನೀಡಿದ ಮಹದೇವಪ್ಪ

Webdunia
ಗುರುವಾರ, 11 ಫೆಬ್ರವರಿ 2021 (11:42 IST)
ಬೆಂಗಳೂರು : ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹದೇವಪ್ಪ  ಇದೀಗ ಟ್ವೀಟರ್ ನಲ್ಲಿ ಹಿಂದ ಹೋರಾಟದ ಸುಳಿವು ನೀಡಿದ್ದಾರೆ ಎನ್ನಲಾಗಿದೆ.

ನಾನು ಮತ್ತು ಸಿದ್ದರಾಮಯ್ಯ 1989ರಿಂದಲೂ ಆತ್ಮೀಯರು ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಕೇವಲ ಅಂತೆಕಂತೆ ಅಷ್ಟೇ. ಪ್ರಜಾಪ್ರಭುತ್ವಕ್ಕೆ ಅಪಾಯದ ಸಮಯ ಬಂದಾಗಲೆಲ್ಲಾ ನಾವು ಹೋರಾಟ ಮಾಡಿದ್ದೇವೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇದೀಗ ದೇಶದಲ್ಲಿ ಸಂವಿಧಾನಾತ್ಮಕ ವಾತಾವರಣವೇ ಕೆಡುತ್ತಿರುವುದರಿಂದ ಜನಪರ ಧ್ವನಿಗಳೇ ರಾಜಕೀಯ ವಲಯದಲ್ಲಿ ಕ್ಷೀಣಿಸುತ್ತಿರುವುದರಿಂದ ನಾನು ಮತ್ತು ಸಿದ್ದರಾಮಯ್ಯ ನವರು ಹೋರಾಟಗಳನ್ನು ಸಂಘಟಿಸುವ ಮತ್ತು ಸಾಮಾಜಿಕ ನ್ಯಾಯದ ಕನಸನ್ನು ಸಾಕಾರಗೊಳಿಸುವ  ನಿಟ್ಟಿನಲ್ಲಿ ಶ್ರಮಿಸಲು ನಿರ್ಧರಿಸಿದ್ದೇವೆ ಎಂದು ಹೇಳುವ ಮೂಲಕ ಹಿಂದ ಹೋರಾಟದ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments