ಚಿತ್ರದುರ್ಗ: ಮಹದಾಯಿ ನೀರಿಗಾಗಿ ಇಂದು ಕರ್ನಾಟಕ ಬಂದ್ ಹಿನ್ನೆಲೆ  ಚಿತ್ರದುರ್ಗದಲ್ಲಿ ಕರುನಾಡ ರಕ್ಷಣಾ ವೇದಿಕೆಯು  ಗಾಂಧಿ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
									
			
			 
 			
 
 			
			                     
							
							
			        							
								
																	ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರ ಅಣಕು ಶವಯಾತ್ರೆಯನ್ನು ಮಾಡಲಾಗುತ್ತಿದೆ. ಗಾಂಧಿ ವೃತ್ತದಲ್ಲಿ ಮನೋಹರ್ ಪರಿಕ್ಕರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಸ ವ್ಯಕ್ತಪಡಿಸಲಾಗುತ್ತಿದೆ.
									
										
								
																	
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ