Webdunia - Bharat's app for daily news and videos

Install App

ಮಹದೇವಪುರ ಕ್ಷೇತ್ರ ಮಂಜುಳಾ‌ ಅರವಿಂದ್ ಲಿಂಬಾವಳಿ ಗೆಲುವು

Webdunia
ಶನಿವಾರ, 13 ಮೇ 2023 (18:00 IST)
ಮಹಾದೇವಪುರ ಕ್ಷೇತ್ರದಿಂದ 44500ಕ್ಕೂ ಹೆಚ್ಚು  ಮತಗಳಿಂದ ಬಿಜೆಪಿಯ ಮಂಜುಳಾ ಅರವಿಂದ್ ಲಿಂಬಾವಳಿ ಗೆದ್ದಿದ್ದಾರೆ.ಕಳೆದ ಹದಿನೈದು ವರ್ಷಗಳಿಂದ ಮಾಡಿದ ಕೆಲಸ, ಕ್ಷೇತ್ರದ ಶಾಂತಿ ಮೆಚ್ಚಿ ಬೆಂಬಲ ಸೂಚಿಸಿದ  ಎಲ್ಲರುಗೂ ಅರವಿಂದ್  ಲಿಂಬಾವಳಿ ದಂಪತಿ  ಧನ್ಯವಾದ ಸಲ್ಲಿಸಿದ್ದಾರೆ.ಬರುವ ಐದು ವರ್ಷಗಳ ಕಾಲ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಮತ್ತು ಶಾಂತಿ, ನೆಮ್ಮದಿಗೆ ಒತ್ತು ಕೊಡ್ತೀನಿ ಎಂದು ಅರವಿಂದ್ ಲಿಂಬಾವಳಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments