Webdunia - Bharat's app for daily news and videos

Install App

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Sampriya
ಸೋಮವಾರ, 9 ಜೂನ್ 2025 (16:26 IST)
Photo Courtesy X
ಚಿಕ್ಕಮಗಳೂರು: ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 2025ರಂದು ನಡೆದ ಮಹಾಕುಂಭಮೇಳದಲ್ಲಿ ನಾಪಾತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ ಆರು ತಿಂಗಳ ಬಳಿಕ ಪತ್ತೆಯಾಗಿದ್ದಾರೆ. 

ಕಡೂರು ತಾಲ್ಲೂಕಿನ ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕ ನರಸಿಂಹಮೂರ್ತಿ ಅವರು ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದರು. 

ಈ ವೇಳೆ ಕುಟುಂಬದ ಕಣ್ಣುತಪ್ಪಿ ನಾಪತ್ತೆಯಾಗಿದ್ದರು. ಇದೀಗ ಆರು ತಿಂಗಳ ಬಳಿಕ ಮತ್ತೇ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ.  ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್ ಸಂಸ್ಥೆಯ ಮೂಲಕ ತಮ್ಮ ಕುಟುಂಬವನ್ನು ಸೇರಿಕೊಂಡಿದ್ದಾರೆ. 

ನರಸಿಂಹಮೂರ್ತಿಯವರ ಪುತ್ರ ಬದರೀನಾಥ್ ಅವರು ತಮ್ಮ ತಂದೆಯ ಪತ್ತೆಗಾಗಿ ಪ್ರಯಾಗ್‌ರಾಜ್‌ನಲ್ಲಿ ನಾಲ್ಕು ದಿನ ಹುಡುಕಾಡಿದ್ದಾರೆ. ಆದರೆ ಯಾವುದೇ ಸುಳಿವು ಸಿಗದಿದ್ದಾಗ ಕುಟುಂಬದೊಂದಿಗೆ ಊರಿಗೆ ವಾಪಾಸ್ಸಾಗಿದ್ದಾರೆ. 

ಇನ್ನೂ ಕೆಲ ದಿನಗಳ ಬಳಿಕ ಒಂಟಿಯಾಗಿ ಮತ್ತೇ ಪ್ರಯಾಗ್‌ರಾಜ್‌ಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಆದರೆ ಯಶಸ್ಸು ದೊರೆಯಲಿಲ್ಲ. ನಾಪತ್ತೆಯಾಗಿದ್ದ ನರಸಿಂಹಮೂರ್ತಿ ಅವರು ಮುಂಬೈನ ಶಾರದಾ ರಿಹ್ಯಾಬಿಲಿಟೇಷನ್‌ ಸಂಸ್ಥೆಯ ಆಶ್ರಯದಲ್ಲಿ ಆರೋಗ್ಯವಾಗಿದ್ದರು. ಇದೀಗ ಈ ಸಂಸ್ಥೆ ಮೂಲಕ ಮತ್ತೇ ನರಸೊಂಹಮುರ್ತಿ ಅವರು ಕುಟುಂಬವನ್ನು ಸೇರಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments