ಸರ್ಕಾರದ ಆದೇಶಿಸಿದ್ದರೂ ಮಹಾರಾಣಿ ಕ್ಲಸ್ಟರ್ ವಿಶ್ವ ವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಡಾ। ಜಿ.ಕೃಷ್ಣ ರೆಡ್ಡಿ ಮತ್ತು ಪ್ರಾಂಶುಪಾಲರಾಗಿದ್ದ ಡಾ। ಎಚ್.ಪ್ರಕಾಶ್ ಅವರಿಗೆ 15 ತಿಂಗಳಿಂದ ವೇತನ ಬಿಡುಗಡೆ ಮಾಡದ ವಿಶ್ವವಿದ್ಯಾಲಯದ ಕುಲಪತಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಹೈಕೋರ್ಟ್, ಕೂಡಲೇ ವೇತನ ಬಿಡುಗಡೆ ಮಾಡದಿದ್ದರೆ ಕಠಿಣ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.