Webdunia - Bharat's app for daily news and videos

Install App

ಮಹಾರಾಷ್ಟ್ರದವರು ಸುಮ್ಮನೇ ಖ್ಯಾತೇ ತೆಗೆದರೆ ಸುಮ್ಮನಿರಲ್ಲ: ಬೈರತಿ ಸುರೇಶ್‌

Sampriya
ಸೋಮವಾರ, 24 ಫೆಬ್ರವರಿ 2025 (17:40 IST)
Photo Courtesy X
ಕೋಲಾರ: ಮಹಾರಾಷ್ಟ್ರದವರು ರಾಜ್ಯದಲ್ಲಿ ಕ್ಯಾತೆ ತೆಗೆದು, ಇಲ್ಲಿನ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಎಚ್ಚರಿಕೆ ನೀಡಿದರು.

ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿ, ಬಳಿಕ ಮಾಧ್ಯಮದವರ ಬಳಿ ಮಾತನಾಡಿದ ಅವರು, ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ಸರ್ಕಾರ ಉಗ್ರ ಪ್ರತಿಭಟನೆ ನಡೆಸುತ್ತದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸುತ್ತೇವೆ ಎಂದರು.

ಎಸ್‌ಸಿಪಿ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಳ್ಳುತ್ತಿರುವ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಸಿದ್ದರಾಮಯ್ಯ ಅವರೇ ಎಸ್‌ಸಿಪಿ ಟಿಎಸ್‌ಪಿಗೆ ಅನುದಾನ ನೀಡಿದ್ದು, ಅವಿರಗೆ ದಲಿತರ ಬಗ್ಗೆ ಭಾರೀ ಕಾಳಜಿಯಿದೆ. ಇನ್ನೂ ಅವರಿಗೆ ಇರುವಷ್ಟು ಶೇ.1ರಷ್ಟು ಕಾಳಜಿಯೂ ಉಳಿದ ಪಕ್ಷದವರಿಗೆ ಇಲ್ಲ. ರಾಜಕೀಯ ಕಾರಣಕ್ಕೆ ಬಿಜೆಪಿ, ಜೆಡಿಎಸ್‌ ಮುಖಂಡರು ಮೊಸಳೆ ಕಣ್ಣೀರು ಸುರಿಸುತ್ತಾರೆ ಎಂದು ತಿರುಗೇಟು ನೀಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments