Select Your Language

Notifications

webdunia
webdunia
webdunia
webdunia

ಮಹಾತ್ಮ ಗಾಂಧಿ ಪ್ರತಿಮೆ ನೆಲಕ್ಕುರುಳಿಸಿ ಧ್ವಂಸಮಾಡಿದ ಪುಂಡರು

ಮಹಾತ್ಮ ಗಾಂಧಿ
ದುಷ್ಕರ್ಮಿಗಳು ಸೇರಿಕೊಂಡು ಮಹಾತ್ಮ ಗಾಂಧಿ ಪ್ರತಿಮೆಯನ್ನು ನೆಲಕ್ಕುರುಳಿಸಿ ಒಡೆದು ಹಾಕಿ ವಿಕೃತಿ ಮೆರೆದಿದ್ದಾರೆ.

ಅಮ್ರೇಲಿಯ ಹರಿಕೃಷ್ಣ ಕೆರೆ ಬಳಿ ಘಟನೆ ನಡೆದಿದ್ದು, ಮಹಾತ್ಮ ಗಾಂಧಿ ಪ್ರತಿಮೆಯನ್ನು ಒಡೆದು ಹಾಕಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳ ವಿರುದ್ಧ ಲಾತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗಾಂಧಿ ಪ್ರತಿಮೆ ಧ್ವಂಸಗೊಳಿಸಿ ಅವಮಾನ ಮಾಡಿರೋ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.



 

Share this Story:

Follow Webdunia kannada

ಮುಂದಿನ ಸುದ್ದಿ

ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿ