Daily Horoscope

Select Your Language

Notifications

webdunia
webdunia
webdunia
webdunia

ಲಡಾಖ್ ನಲ್ಲಿ ಮಹೇಂದ್ರ ಸಿಂಗ್ ಧೋನಿ ಸಂಭ್ರಮ

ಮಹೇಂದ್ರ ಸಿಂಗ್ ಧೋನಿ
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಆಟಗಾರ ಅಲ್ಲದೇ ಭಾರತೀಯ ಸೇನೆಯ ಗೌರವ ಲೆಫ್ಟಿನೆಂಟ್ ಕರ್ನಲ್ ಆಗಿರೋ ಮಹೇಂದ್ರ ಸಿಂಗ್ ಧೋನಿ ಲಡಾಖ್ ನಲ್ಲಿ ಸಂಭ್ರಮಿಸುತ್ತಿದ್ದಾರೆ.

73ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರಕಾರವು ಲಡಾಖ್ ನನ್ನು ಈಗಾಗಲೇ ಕೇಂದ್ರಾಡಳಿತ ಪ್ರದೇಶವೆಂದು ಘೋಷಣೆ ಮಾಡಿದೆ. ಲಡಾಖ್ ಗೆ ಬಂದ ಧೋನಿಗೆ ಸಿಬ್ಬಂದಿ ಅದ್ದೂರಿ ಸ್ವಾಗತ ಕೋರಿದ್ದಾರೆ.

ಸೇನಾ ಕರ್ತವ್ಯ ನಿರ್ವಹಣೆ ಮಾಡುತ್ತಿರೋ ಧೋನಿ, ಆರ್ಮಿಯ ಆಸ್ಪತ್ರೆಗೆ ಭೇಟಿ ನೀಡಿದ್ರು. ಅಷ್ಟೇ ಅಲ್ಲ, ಸೈನಿಕರ ಜೊತೆಗೆ ಸಂವಾದ ನಡೆಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪ್ರಧಾನಿ ನರೇಂದ್ರ ಮೋದಿ ಘೋಷಣೆ : ಮೂರು ಸೈನ್ಯಗಳಿಗೆ ಒಬ್ಬನೇ ನಾಯಕ