ಸಚಿವ ಸ್ಥಾನಕ್ಕೆ ಮಹೇಶ್ ರಾಜೀನಾಮೆ: ರೇವಣ್ಣ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 12 ಅಕ್ಟೋಬರ್ 2018 (11:29 IST)
ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ‌ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಹೆಚ್.ಡಿ.ಕುಮಾರಸ್ವಾಮಿಗೆ ಬೆಂಬಲ‌ ನೀಡೋದಾಗಿ ಅವರೇ ಹೇಳಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಯಾರೂ ಗಾಬರಿಪಡಬೇಕಿಲ್ಲ ಎಂದಿರುವ ಅವರು, ಬೆಂಗಳೂರಿಗೆ ಹೋಗಿ ಮಾಹಿತಿ ತಿಳಿದು ಹೇಳುತ್ತೇನೆ. ಎನ್.ಮಹೇಶ್ ನೀಡಿರುವ ರಾಜೀನಾಮೆ ಅದು ಅವರ ಪಕ್ಷದ ತೀರ್ಮಾನ ಇರಬಹುದು. ಅವರು ನೀಡಿರುವ ರಾಜಿನಾಮೆಯನ್ನು ಸಿಎಂ ಅಂಗೀಕರಿಸುತ್ತಾರೋ ಅಥವಾ ಮಾಯಾವತಿ ಜೊತೆ ಮಾತನಾಡುತ್ತಾರೊ ಎನೋ ಗೊತ್ತಿಲ್ಲ ಎಂದರು.

ಮೊದಲಬಾರಿ‌ ಗೆದ್ದು ಸಚಿವರಾಗಿರುವ ಎನ್.ಮಹೇಶ್, ಒಳ್ಳೆಯ ರಾಜಕಾರಣಿಯಾಗಿದ್ದಾರೆ ಎಂದು ಹಾಸನದಲ್ಲಿ ‌ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಹೇಳಿಕೆ ನೀಡಿದ್ದಾರೆ.

ಅವರು ರಾಜೀನಾಮೆ ನೀಡಬಾರದು. ಸರಕಾರದಲ್ಲಿ ಮುಂದುವರೆಯಿರಿ ಎಂದು ನಾವು ಹೇಳುತ್ತೇವೆ. ಅವರು ಏಕೆ‌ ರಾಜೀನಾಮೆ ನೀಡಿದ್ದಾರೊ ಗೊತ್ತಿಲ್ಲ ಎಂದು ಸಚಿವ ರೇವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಹೆಚ್ಚು ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು

ಚುನಾವಣಾ ಆಯೋಗಕ್ಕೂ ಅಂಕುಶವಿರಬೇಕು ಎಂಬ ರಾಹುಲ್ ಗಾಂಧಿ ಅಭಿಪ್ರಾಯ ಒಪ್ಪುತ್ತೀರಾ

ನಾನೇನು ಮಾತನಾಡಬೇಕೆಂದು ನಾನು ನಿರ್ಧರಿಸುತ್ತೇನೆ: ರಾಹುಲ್ ಗಾಂಧಿ ಬೆವರಿಳಿಸಿದ ಅಮಿತ್ ಶಾ Video

ಸಿಎಂ ಬದಲಾವಣೆ ಬಗ್ಗೆ ಬೆಳಗಾವಿಯಲ್ಲೇ ನಡೆಯಿತು ಮಹತ್ವದ ವಿದ್ಯಮಾನ

ಮುಂದಿನ ಸುದ್ದಿ
Show comments