ಕೇಂದ್ರ ಸರ್ಕಾರ, ಮೋದಿ ಟೀಕಿಸಿದ ಮಹೇಶ್ಚಂದ್ರಗುರುನಾ ವಜಾ ಮಾಡಿ: ಶೋಭಾ ಕರಂದ್ಲಾಜೆ

Webdunia
ಮಂಗಳವಾರ, 27 ಜೂನ್ 2017 (13:18 IST)
ಮೈಸೂರಿನ ಕಲಾಮಂದಿರದಲ್ಲಿ ಗೋಮಾಂಸ ಸೇವಿಸಿದ್ದಲ್ಲದೇ ಕೇಂದ್ರ ಸರ್ಕಾರ, ಮೋದಿ ಟೀಕಿಸಿದ ಮಹೇಶ್ಚಂದ್ರಗುರು ಅವರನ್ನು ವಜಾ ಮಾಡುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
 
ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದ ಕರಂದ್ಲಾಜೆ, ಸರಕಾರಿ ಸೇವೆಯಲ್ಲಿರುವವರು ಸರಕಾರಿ ಸಭಾಂಗಣದಲ್ಲಿ ಗೋಮಾಂಸ ಸೇವಿಸಿರುವುದು ನಿಜಕ್ಕೂ ನಾಚಿಕೆ ತರುವಂತಹ ಸಂಗತಿ. ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಒತ್ತಾಯಿಸಿದ್ದಾರೆ.
 
ಪ್ರೊ.ಕೆ.ಎಸ್.ಭಗವಾನ್, ಪ್ರೊ.ಮಹೇಶ್‌ಚಂದ್ರಗುರು ಸೇರಿದಂತೆ ಅನೇಕ ಸಾಹಿತಿಗಳು ಕಲಾಭವನದಲ್ಲಿ ಗೋಮಾಂಸ ಸೇವಿಸಿದ್ದಲ್ಲದೇ ಇಂದು ತಿನ್ನುತ್ತೇವೆ. ನಾಳೆ ತಿನ್ನುತ್ತೇವೆ. ಮುಂದೆಯೂ ತಿನ್ನುತ್ತೇವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದರು.
 
ಬಿಜೆಪಿ ಶಾಸಕ ಸಿ.ಟಿ.ರವಿ ಕೂಡಾ ಹೆಂಡತಿ ಮತ್ತು ತಾಯಿ ಮಧ್ಯದ ವ್ಯತ್ಯಾಸ ಗೊತ್ತಿಲ್ಲದವರು ಇಂತಹ ಕೃತ್ಯಗಳಲ್ಲಿ ತೊಡುಗುತ್ತಾರೆ ಎಂದು ಟೀಕಿಸಿದ್ದರೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಗೋಮಾಂಸ ತಿನ್ನುವುದಾದರೇ ಮನೆಯಲ್ಲಿಯೇ ತಿಂದು ಸಾಯಲಿ ಎಂದು ವಾಗ್ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

48 ಗಂಟೆ ಕೆಲಸ ಮಾಡಿದರೆ 3 ದಿನ ವೀಕಾಫ್: ಕೇಂದ್ರದಿಂದ ಕಾರ್ಮಿಕ ಹೊಸ ನಿಯಮ

ದರ್ಶನ್ ಅರೆಸ್ಟ್ ಆದಾಗ ಪುತ್ರ ವಿನೀಶ್ ಪರಿಸ್ಥಿತಿ ಹೇಗಾಗಿತ್ತು: ವಿವರಿಸಿದ ಪತ್ನಿ ವಿಜಯಲಕ್ಷ್ಮಿ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್

ನಾನೇ ಸಿಎಂ, 2028 ಕ್ಕೂ ನಾವೇ ಅಧಿಕಾರಕ್ಕೆ ಬರೋದು: ಸದನದಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments