ಶಾಂತಿ ಸುವ್ಯವಸ್ಥೆ ಕಾಪಾಡಿ -ಸಿಎಂ ಮನವಿ

Webdunia
ಮಂಗಳವಾರ, 15 ಮಾರ್ಚ್ 2022 (17:57 IST)
ಹಿಜಾಬ್ ‌ ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ . ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು . ಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ . ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪಾಲಿಸಿ . ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ , ಹೀಗಾಗಿ ತೀರ್ಪು ಪಾಲಿಸಿ . ಪರೀಕ್ಷೆಗಳಿಗೆ ಗೈರಾಗದಂತೆ ವಿದ್ಯಾರ್ಥಿಗಳಿಗೆ ಸಿಎಂ ಮನವಿ ಮಾಡಿದ್ದು , ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಅಗತ್ಯ ಭದ್ರತೆ ಒದಗಿಸಲಾಗುವುದು . ರಾಜ್ಯದಲ್ಲಿ ಗೃಹ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ . ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಎದುರಾಗಿದೆ ಒಂದು ಅಡ್ಡಿ

Karnataka Weather: ಇಂದು ತಾಪಮಾನದಲ್ಲಿ ಮತ್ತಷ್ಟು ಇಳಿಕೆ

ಬಳ್ಳಾರಿ ಗಲಭೆ ಪ್ರಕರಣ, ಎಚ್‌ಡಿಕೆ ಆರೋಪಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಶಾಲಾ ಕಾಲೇಜು ಬೆನ್ನಲ್ಲೇ ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್‌ ಬೆದರಿಕೆ ಮೇಲ್

ದೀರ್ಘಕಾಲದ ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ನೀಡಿದ ಕೊಡುಗೆಯೇನು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments