Daily Horoscope
✕

ಮೆಜೆಸ್ಟಿಕ್, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ ಪುಲ್ ರಶ್

Webdunia
ಶನಿವಾರ, 11 ನವೆಂಬರ್ 2023 (14:20 IST)
ನಗರದ ರೈಲ್ವೆ ನಿಲ್ದಾಣಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದಾರೆ.ದೀಪಾವಳಿ ಹಬ್ಬದ ಪ್ರಯಕ್ತ ತಮ್ಮ ಊರುಗಳಿಗೆ ಪ್ರಯಾಣಿಕರು ತೆರಳುತ್ತಿದ್ದಾರೆ.ರೈಲುಗಳಲ್ಲಿ‌ ಸೀಟು ಸಿಗದೇ ಡೋರಿನಲ್ಲಿ ನಿಂತು ಪ್ರಯಾಣಿಕರ ಪ್ರಯಾಣ ಮಾಡಿದ್ದಾರೆ.ಸೀಟಿಗಾಗಿ ಪ್ರಯಾಣಿಕರು ವಾಗ್ವಾದ  ಮಾಡಿಕೊಳ್ಳುತ್ತಿದ್ದಾರೆ.ಮೈಸೂರಿನಿಂದ ಮಹಾರಾಷ್ಟ್ರದ ಪಂಢರಪುರಕ್ಕೆ ಹೋಗುವ ಗೋಲ್ ಗುಂಬಜ್ ರೈಲು ಫುಲ್ ರಶ್ ಆಗಿದೆ.
 
ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರು ಅತಿಹೆಚ್ಚು ರೈಲಿನಲ್ಲಿ ಪ್ರಯಾಣಿಸುತ್ತಾರೆ.ಹೀಗಾಗಿ ಉತ್ತರ ಕರ್ನಾಟಕ ಭಾಗದ ಕಡೆಗೆ ಹೋಗುವ ರೈಲುಗಳು ಫುಲ್ ರಶ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

ಮುಂದಿನ ಸುದ್ದಿ
Show comments