Webdunia - Bharat's app for daily news and videos

Install App

ಮಜೆಸ್ಟಿಕ್ ಸುತ್ತ ಟ್ರಾಫಿಕ್ ಜಾಮ್.. ಕಾರಣ ನೋಡಿ

Webdunia
ಸೋಮವಾರ, 3 ಅಕ್ಟೋಬರ್ 2022 (15:03 IST)
ಮೆಜೆಸ್ಟಿಕ್​ ರೈಲ್ವೆ ನಿಲ್ದಾಣ ಸಮೀಪದ ರೈಲ್ವೆ ಬ್ರಿಡ್ಜ್​ ಕೆಳಗೆ ಸೋಮವಾರ ಬೆಳ್ಳಂಬೆಳಗ್ಗೆ ಭಾರೀ ಗಾತ್ರದ ಲಾರಿಯೊಂದು ಸಿಲುಕಿದ್ದು, ಟ್ರಾಫಿಕ್​ ಜಾಮ್ ಉಂಟಾಗಿದೆ.
ಬ್ರಿಡ್ಜ್​ನ ಕೆಳಗೆ ಭಾರೀ ಗಅತ್ರದ ವಾಹನಗಳು ಸಂಚರಿಸಲು ಸಾಧ್ಯವಿಲ್ಲ.
ಲಾರಿ ಚಾಲಕ ಎತ್ತರದ ಮಿತಿ ಗೊತ್ತಿಲ್ಲದೆ ಬ್ರಿಡ್ಜ್​ನ ಕೆಳಗೆ ನುಗ್ಗಿದ್ದು, ಲಾರಿ ಸಿಲುಕಿದೆ. ಲಾರಿಯನ್ನ ಹೊರ ತೆಗೆಯಲು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.
 
ಬೆಂಗಳೂರು ನಗರದ ಕೇಂದ್ರವಾದ ಮೆಜೆಸ್ಟಿಕ್​ ಬಳಿ ಸದಾ ವಾಹನ ದಟ್ಟಣೆ ಹೆಚ್ಚಾಗಿರುತ್ತೆ. ಇನ್ನು ಲಾರಿ ಸಿಲುಕಿರುವ ಪರಿಣಾಮ ಸುಮಾರು ದೂರ ಟ್ರಾಫಿಕ್​ ಜಾಮ್ ಉಂಟಾಗಿದ್ದು, ವಾಹನ ಸವಾರರು ಮತ್ತು ಪ್ರಯಾಣಿಕರು ಪರದಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments