Webdunia - Bharat's app for daily news and videos

Install App

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು

Webdunia
ಶನಿವಾರ, 27 ನವೆಂಬರ್ 2021 (21:25 IST)
• ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ. 
 
* ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವಿಚಕ್ಷಣೆ ಕೈಗೊಳ್ಳುವುದು
 
* ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪ್ರವೇಶಿಸುವವರಿಗೆ  ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ. 
 
* ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು. 
 
* 16 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು 
 
* ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು. 
 
 
• ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು.
 
*ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು  ಜೈವಿಕ ಉದ್ಯಾನವನಗಳು,  ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು.  
 
• ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ  ಕೋವಿಡ್ ಪರೀಕ್ಷೆಗಳನ್ನು  ಹೆಚ್ಚಿಸುವುದು.
 
• ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು  ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು.  ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು
 
• ಅಂತರ ರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು  ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ.
 
* ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments