Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಮೇಜರ್ ಸರ್ಜರಿ : 10 ಐಎಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರದಿಂದ ಆಡಳಿತಕ್ಕೆ ಮೇಜರ್ ಸರ್ಜರಿ : 10 ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು , ಬುಧವಾರ, 15 ಸೆಪ್ಟಂಬರ್ 2021 (11:50 IST)
ಬೆಂಗಳೂರು : ಸಿಎಂ ಬೊಮ್ಮಾಯಿ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಐಎಎಸ್ ಅಧಿಕಾರಿಗಳ ವಿವರ ಹೀಗಿದೆ :
•ಅನಿಲ್ ಕುಮಾರ್ - ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿರಶ್ಮಿ
•ಮಹೇಶ್- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿಡಾ.
•ಸೆಲ್ವಕುಮಾರ್ - ಸಹಕಾರ ಇಲಾಖೆ ಕಾರ್ಯದರ್ಶಿ
•ಡಾ.ರವಿಶಂಕರ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ವೈದ್ಯಕೀಯ ಶಿಕ್ಷಣ) ಕಾರ್ಯದರ್ಶಿ
•ಡಾ.ವಿಶಾಲ್ ಆರ್-ಸಾರ್ವಜನಿಕ ಮಾಹಿತಿ ಇಲಾಖೆ ಆಯುಕ್ತ
•ಅಂಬುಕುಮಾರ್ - ಬಿಎಂಟಿಸಿ ಎಂಡಿಡಾ.ರೇಜು ಎಂಟಿ - ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಎಂಡಿ
•ಡಾ.ರಾಂ ಪ್ರಸಾತ್ ಮನೋಹರ್-ಬಿಬಿಎಂಪಿ ವಿಶೇಷ ಆಯುಕ್ತ (ಕಂದಾಯ)
•ಪಿ ಎನ್ ರವೀಂದ್ರ - ಇನ್ಸ್ ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಮುದ್ರಾಂಕ ಇಲಾಖೆ ಆಯುಕ್ತಕೆ
•ಪಿ ಮೋಹನ್ ರಾಜ್ - ಹುದ್ದೆ ನಿಯೋಜಿಸದೇ ವರ್ಗಾವಣೆ


Share this Story:

Follow Webdunia kannada

ಮುಂದಿನ ಸುದ್ದಿ

ಗೋಧ್ರಾ ಪ್ರಕರಣದಲ್ಲಿಯ ಅಂಶವನ್ನು ಪರಿಗಣಿಸಿದ ನ್ಯಾಯಾಲಯ, ವಿಚಾರಣೆ ಪ್ರತ್ಯೇಕಗೊಳಿಸಲು ಆದೇಶ