Select Your Language

Notifications

webdunia
webdunia
webdunia
webdunia

ಸುಳ್ಳು ವಿಡಿಯೋ ವೈರಲ್ ಮಾಡಿ ಪೊಲೀಸರ ಅತಿಥಿಯಾದ

ಸುಳ್ಳು ವಿಡಿಯೋ ವೈರಲ್ ಮಾಡಿ ಪೊಲೀಸರ ಅತಿಥಿಯಾದ
ಬೆಂಗಳೂರು , ಭಾನುವಾರ, 19 ಜುಲೈ 2020 (19:04 IST)
ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಸಮಯದಲ್ಲಿ ಸುಳ್ಳು ವಿಡಿಯೋ ಹರಿಬಿಟ್ಟ ಆರೋಪಿಯ ಬಂಧನವಾಗಿದೆ.

ಬೆಂಗಳೂರಿನ ಸಮೀರ್ ವುಲ್ಲಾ ಎಂಬಾತ ವಿಕ್ಟೋರಿಯಾ ಹಾಸ್ಪಿಟಲ್ ನಲ್ಲಿ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಲು ಜನರು ನಿಂತಿದ್ದಾರೆ. ಜನರು ಬೇಕಾಬಿಟ್ಟಿ ನಿಂತಿದ್ದರಿಂದಾಗಿ ವೈದ್ಯರಿಗೆ ತೊಂದರೆಯಾಗುತ್ತಿದೆ ಎಂದು ವಿಡಿಯೋ ಒಂದನ್ನು ಹರಿಬಿಟ್ಟಿದ್ದನು.

ಆದರೆ ತನಿಖೆ ನಡೆಸಿದ ಸೈಬರ್ ಕ್ರೈಂ ಪೊಲೀಸರು, ಸಮೀರ್ ವುಲ್ಲಾ ಹರಿಬಿಟ್ಟಿರುವ ವಿಡಿಯೋ ವಿಕ್ಟೋರಿಯಾ ಆಸ್ಪತ್ರೆಯದ್ದು ಅಲ್ಲ ಎಂದು ಖಚಿತಪಡಿಸಿಕೊಂಡು ಆತನ ವಿರುದ್ಧ ಕೇಸ್ ದಾಖಲಿಸಿ, ಬಂಧನ ಮಾಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಶಾಸಕರಿಗೆ ಕೊರೊನಾ : ಡಿಸಿ, ಸಂಸದರಿಗೆ ತಳಮಳ