Webdunia - Bharat's app for daily news and videos

Install App

ಯುವಕನಿಗೆ ವಿಡಿಯೋ ಕಾಲ್​ ಮಾಡಿ ಬ್ಲ್ಯಾಕ್​ಮೇಲ್

Webdunia
ಬುಧವಾರ, 24 ಆಗಸ್ಟ್ 2022 (19:00 IST)
ವಿಡಿಯೋ ಕಾಲ್​ ಮಾಡಿ ಯುವಕನಿಗೆ ಯುವತಿಯಿಂದ ಬ್ಲ್ಯಾಕ್​ಮೇಲ್ ​ಮಾಡಿರುವಂತಹ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ. ವಾಸು ಬ್ಲ್ಯಾಕ್​ಮೇಲ್‌ಗೊಳಗಾದ ಯುವಕ. ವಾಸುಗೆ ಹಣ ನೀಡುವಂತೆ ಯುವತಿ ಬ್ಲ್ಯಾಕ್​ಮೇಲ್ ಮಾಡಿದ್ದು, ವಿಡಿಯೋ ಕಾಲ್​ಗೂ ಮೊದಲು ಮೆಸೇಜ್​ ಮಾಡಿ ತನ್ನನ್ನು ಅಮೃತಾ ಎಂದು ಯುವತಿ ಪರಿಚಯ ಮಾಡಿಕೊಂಡಿದ್ದಾಳೆ. ಬಳಿಕ ಬೆಳಗ್ಗೆ 9 ಗಂಟೆ ಸುಮಾರಿಗೆ ವಿಡಿಯೋ ಕಾಲ್​​ ಮಾಡಿ ಯುವತಿ ನಗ್ನಳಾಗಿದ್ದಾಳೆ. ಕೂಡಲೇ ವಾಸು ವಿಡಿಯೋ ಕಾಲ್​ ಕಟ್ ಮಾಡಿದ್ದಾನೆ. ನಂತರ ವಿಡಿಯೋ ಕಾಲ್ ರೆಕಾರ್ಡ್ ಕಳುಹಿಸಿದ ಯುವತಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದು, ಹಣ ಕೊಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಹಿನ್ನೆಲೆಯಲ್ಲಿ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಯುವಕ ವಾಸು ದೂರು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments