ಅಶ್ಲೀಲ ವೀಡಿಯೋ ಮಾಡಿ 21 ಲಕ್ಷ ನಾಮ ಹಾಕಿದ್ಲು!

Webdunia
ಶನಿವಾರ, 15 ಅಕ್ಟೋಬರ್ 2022 (11:37 IST)
ಧಾರವಾಡ : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಖಾಸಗಿ ವೀಡಿಯೋಗಳನ್ನು ತೋರಿಸುವ ಮೂಲಕ ಜನರನ್ನು ಮರುಳು ಮಾಡಿ, ಅವರಿಂದ ಹಣ ಕಿತ್ತುಕೊಳ್ಳುವ ಜಾಲ ಹಬ್ಬುತ್ತಲೇ ಇದೆ.

ಈಗ ಅದೇ ರೀತಿ ಯುವತಿಯೊಬ್ಬಳು ವೀಡಿಯೋ ಕಾಲ್ ಮುಖಾಂತರ ನಿವೃತ್ತ ಪ್ರೊಫೆಸರ್ ಒಬ್ಬರಿಗೆ ತನ್ನ ಖಾಸಗಿ ವೀಡಿಯೋ ತೋರಿಸಿ ದೊಡ್ಡ ಮೊಸವನ್ನೇ ಮಾಡಿದ್ದಾಳೆ.

ಧಾರವಾಡದಲ್ಲಿ ಇರುವ ನಿವೃತ್ತ ಪ್ರೊಫೆಸರ್ ಒಬ್ಬರಿಗೆ ಬರೋಬ್ಬರಿ 21 ಲಕ್ಷ ರೂ. ಹಣವನ್ನು ಉಂಡೆ ನಾಮ ಹಾಕಿರುವ ಯುವತಿ, ತನ್ನ ಸಹೋದರಿ ಮದುವೆಗೆ ಹಣ ಬೇಕು ಎಂದು ಮೊಬೈಲ್ ಕರೆ ಮಾಡಿ ಬೇಡಿಕೆ ಇಟ್ಟಿದ್ದಳು.

ಮೊದಲು ಈ ನಿವೃತ್ತ ಪ್ರೊಫೆಸರ್ಗೆ ಮೊಬೈಲ್ನಲ್ಲಿ ಮಾತನಾಡುತ್ತ ಪರಿಚಯ ಮಾಡಿಕೊಂಡ ಯುವತಿ, ನಂತರ ಹಣದ ಬೇಡಿಕೆ ಇಟ್ಟಿದ್ದಾಳೆ.

ಯುವತಿ ಹಣ ಕೇಳಿದಾಗ ನಿವೃತ್ತ ಪ್ರೊಫೆಸರ್ ಹಣ ಕೊಟ್ಟಿರಲಿಲ್ಲ. ಆಗ ವೀಡಿಯೋ ಕಾಲ್ ಮಾಡಿದ ಆ ಯುವತಿ, ಇವರ ಫೋಟೋ ತೆಗೆದುಕೊಂಡು ಅಶ್ಲೀಲ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾಳೆ. ಮಾರ್ಯಾದೆಗೆ ಅಂಜಿದ ನಿವೃತ್ತ ಪ್ರೊಫೆಸರ್, ಆಕೆ ಕೇಳಿದ್ದಕ್ಕೆ ಹಣ ಕೊಡುತ್ತಾ ಬಂದಿದ್ದಾರೆ. 

ನಿವೃತ್ತ ಪ್ರೊಫೆಸರ್ 21 ಲಕ್ಷ ರೂ. ಕಳೆದುಕೊಂಡ ಬಳಿಕ ಹುಬ್ಬಳ್ಳಿ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments