ಚಿತ್ರನಟಿಗೆ ಅದನ್ನು ಮಾಡಿ ಅರೆಸ್ಟ್ ಆದ ಶಾ

Webdunia
ಮಂಗಳವಾರ, 16 ಜುಲೈ 2019 (13:29 IST)
ಚಿತ್ರನಟಿಯೊಬ್ಬಳಿಗೆ ಮಾಡಬಾರದ್ದನ್ನು ಮಾಡಿರುವ ಶಾ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಾಳಿ ಚಿತ್ರನಟಿ ಅರುನಿಮಾ ಗೋಷ್ ಗೆ ವ್ಯಕ್ತಿಯೊಬ್ಬ ಕೆಟ್ಟದಾಗಿ ಕಮೆಂಟ್ ಮಾಡಿದ್ದಾನೆ.

ಸೋಶಿಯಲ್ ಮೀಡಿಯಾದಲ್ಲಿ ನಟಿ ಅರುನಿಮಾರ ಪೋಸ್ಟ್ ಗೆ ಮುಕೇಶ್ ಶಾ ಎಂಬಾತ ಕೆಟ್ಟದಾಗಿ ಹಾಗೂ ಅನೈತಿಕವಾಗಿ ಪ್ರತಿಕ್ರಿಯೆ ನೀಡಿದ್ದಾನೆ.

ಹೀಗಾಗಿ ನಟಿ ಅರುನಿಮಾ ಗೋಷ್ ನೀಡಿರೋ ದೂರಿನನ್ವಯ ಕೋಲ್ಕತ್ತಾದ ಪೊಲೀಸರು ಶಾ ನನ್ನು ಬಂಧನ ಮಾಡಿದ್ದಾರೆ. 

ಆತ ನನ್ನನ್ನು ಫಾಲೋ ಮಾಡುತ್ತಿದ್ದನು. ಎಲ್ಲೇ ಹೋದರೂ ಹಿಂದೆ ಹಿಂದೆ ಬರುತ್ತಿದ್ದ. ಆತ ಮಾಡಿರೋ ಕಮೆಂಟ್ ಸರಿಯಿಲ್ಲ ಆದರೂ ಅವನ್ನು ನಾನು ನಿರ್ಲಕ್ಷ್ಯ ಮಾಡುತ್ತೇನೆ. ಆದರೆ ಆತ ನನ್ನ ಫಾಲೋ ಮಾಡುತ್ತಿದ್ದ ಅಂತ ನಟಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments