Webdunia - Bharat's app for daily news and videos

Install App

ಕೊಟ್ಟ ಖಾತೆಯಲ್ಲಿ ಸಮಾಧಾನವಾಗಿರಿ : ಬಿ.ಸಿ.ಪಾಟೀಲ್

Webdunia
ಸೋಮವಾರ, 9 ಆಗಸ್ಟ್ 2021 (15:38 IST)
ಬೆಂಗಳೂರು (ಆ.09):  ಕೊಟ್ಟಿರುವ ಖಾತೆಯನ್ನು ನಿಭಾಯಿಸಬೇಕು. ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಖಾತೆ ಕ್ಯಾತೆ ತೆಗೆದವರಿಗೆ ಬಿ.ಸಿ ಪಾಟೀಲ್ ಚಾಟಿ ಬೀಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಬಿ.ಸಿ.ಪಾಟಿಲ್ ಕೆಲವರು ತಮಗೆ ಇಂತಹದ್ದೇ ಖಾತೆ ಬೇಕು ಎಂದು ಬಯಸಿರುತ್ತಾರೆ. ಸಿಗದೇ ಇದ್ದಾಗ ಅಸಮಾಧಾನ ಸಹಜ.  ಆದರೆ ಕೊಟ್ಟ ಖಾತೆಯಲ್ಲಿ ಕೆಲಸ ಮಾಡಬೇಕು. ಹದಿನೇಳು ಜನ, ಮತ್ತು ನೂರಾ ಐದು ಜನ ಅನ್ನೋದೇ ಮುಖ್ಯ ಅಲ್ಲ. ಎರಡೂ  ಕೈ ಸೇರಿದರೇನೇ ಚಪ್ಪಾಳೆ ಎಂದರು.
ಸಂಭ್ರಮಾಚರಣೆ ಮಾಡಿದರೆ ತಪ್ಪೇನು : ಕೊರೋನಾ ನಿಯಮ ಉಲ್ಲಂಘಿಸಿ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡ ಬಿಸಿಪಾಟೀಲ್, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು?
ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ? ಕೊರೋನಾ ಹೆಚ್ಚಳ ಆತಂಕದಿಂದ ವೀಕೆಂಡ್ ಕರ್ಫ್ಯೂ ನೈಟ್ ಕರ್ಫ್ಯೂ ವನ್ನು ಸರ್ಕಾರ ಮಾಡಿದೆ ಎಂದು ಜನ ಗುಂಪು ಸೇರಿರುವುದಕ್ಕೆ ಬಿ.ಸಿ.ಪಾಟೀಲ್ ಸಮರ್ಥಿಸಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments