ನಿಮ್ಮ ಲೈಂಗಿಕ ಶಕ್ತಿಯನ್ನು ಹೆಚ್ಚಿಸಲು ಪ್ರತಿದಿನ ಈ ಯೋಗಾಸನ ಮಾಡಿ

Webdunia
ಸೋಮವಾರ, 29 ಏಪ್ರಿಲ್ 2019 (06:48 IST)
ಬೆಂಗಳೂರು : ಪ್ರತಿದಿನ ಯೋಗ ಮಾಡುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ ಎಂಬ ವಿಚಾರ ಸಾಮಾನ್ಯವಾಗಿ ಎಲ್ಲರಿಗೂ ತಿಳಿದೆ ಇದೆ. ಈ ಯೋಗದಿಂದ ಆರೋಗ್ಯ ಮಾತ್ರವಲ್ಲ ಲೈಂಗಿಕ ಜೀವನವನ್ನು ಕೂಡ ಉತ್ತಮವಾಗಿಸಬಹುದು.

ಹೌದು. ಹಲಾಸನ ಪುರುಷ ಹಾಗೂ ಮಹಿಳೆ ಇಬ್ಬರ ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ. ನೆಲದ ಮೇಲೆ ನೇರವಾಗಿ, ಅಂಗಾತವಾಗಿ ಮಲಗಬೇಕು. ಉಸಿರನ್ನು ಎಳೆದುಕೊಳ್ಳುತ್ತ ಕಾಲುಗಳನ್ನು ಮೇಲಕ್ಕೆ ಎತ್ತಬೇಕು. ಎರಡು ಕೈಗಳನ್ನು ಬೆನ್ನಿಗೆ ಆಧಾರವಾಗಿರುವಂತೆ ನೋಡಿಕೊಂಡು ಕಾಲುಗಳನ್ನು ಭೂಮಿಗೆ ತಾಗಿಸಬೇಕು. ನಂತ್ರ ಕೈಗಳನ್ನು ಕಾಲಿನ ವಿರುದ್ಧ ದಿಕ್ಕಿಗೆ ಚಾಚಬೇಕು. ಇದರಿಂದ ಪುರುಷ ಹಾಗೂ ಮಹಿಳೆ ಇಬ್ಬರ ಲೈಂಗಿಕ ಗ್ರಂಥಿಗಳನ್ನು ಬಲಪಡಿಸಿ, ಸಕ್ರಿಯಗೊಂಡು  ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ.

 

ಹಾಗೇ ಉಷ್ಠಾಸನ ಕೂಡ ಲೈಂಗಿಕ ಜೀವನ ಉತ್ತಮಗೊಳಿಸುವಲ್ಲಿ ಸಹಕಾರಿಯಾಗಿದೆ. ಮೊದಲು ನೆಲದ ಮೇಲೆ ಮಂಡಿಯೂರಿ ಕುಳಿತುಕೊಳ್ಳಬೇಕು. ನಂತ್ರ ಶರೀರವನ್ನು ಮೇಲೆತ್ತಿ. ಕೈಗಳನ್ನು ಕಾಲಿಗೆ ತಾಗಿಸಿ, ಶರೀರವನ್ನು ನಿಧಾನವಾಗಿ ಹಿಂದಕ್ಕೆ ಚಾಚಬೇಕು. ಇದು  ಜನನಾಂಗದ ರಕ್ತ ಪರಿಚಲನೆಯನ್ನು ಉತ್ತಮಗೊಳಿಸುತ್ತದೆ. ಪ್ರತಿದಿನ ಸರಿಯಾದ ವಿಧಾನದಲ್ಲಿ ಈ ಯೋಗಾಭ್ಯಾಸವನ್ನು ಮಾಡಿದರೆ ಲೈಂಗಿಕ ಸಮಸ್ಯೆಗಳು ದೂರವಾಗುತ್ತವೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ