Webdunia - Bharat's app for daily news and videos

Install App

ನಟನೆಗೆ ಕಮ್ ಬ್ಯಾಕ್ ಮಾಡಿದ ಮಾಲಾಶ್ರೀ

Webdunia
ಶನಿವಾರ, 26 ಮಾರ್ಚ್ 2022 (09:50 IST)
ಬೆಂಗಳೂರು: ಬಹಳ ಸಮಯದ ಬ್ರೇಕ್ ನ ನಂತರ ನಟಿ ಮಾಲಾಶ್ರೀ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ.

ಉಪ್ಪು ಹುಳಿ ಖಾರ ಸಿನಿಮಾದ ಬಳಿಕ ಮಾಲಾಶ್ರೀ ಯಾವುದೇ ಸಿನಿಮಾದಲ್ಲಿ ಅಭಿನಯಿಸಿರಲಿಲ್ಲ. ಈಗ ಬ್ರೇಕ್ ನ ನಂತರ ಮತ್ತೆ ಬಣ್ಣದ ಲೋಕಕ್ಕೆ ಮರಳುತ್ತಿದ್ದಾರೆ.

ಬಿಗ್ ಬಾಸ್ ಖ‍್ಯಾತಿ ಮಂಜು ಪಾವಗಡ, ಸಾಧು ಕೋಕಿಲ ಮುಂತಾದ ನಟರು ಅಭಿನಯಿಸುತ್ತಿರುವ ಸಿನಿಮಾವೊಂದರಲ್ಲಿ ಮಾಲಾಶ್ರೀ ವೈದ್ಯೆಯ ಪಾತ್ರ ಮಾಡಲಿದ್ದಾರಂತೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕತೆಯಾಗಿದ್ದು, ರವೀಂದ್ರ ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಕುತ್ತಿಗೆಗೆ ಸುತ್ತಿಕೊಂಡ ಧ್ವಜಸ್ತಂಭದ ಹಗ್ಗ, 11ವರ್ಷದ ಬಾಲಕ ಸಾವು

ಮಂಗಳೂರು: ಸೆಪ್ಟೆಂಬರ್ 5 ರಂದು ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ

ಪಾದಯಾತ್ರೆಯಿಂದ ಬಿಜೆಪಿ ನಾಲ್ಕು ಯಶಸ್ಸು ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments