Daily Horoscope
✕

ನಾಳೆಯಿಂದ ಪುರುಷ ಸಂತಾನಹರಣ ಚಿಕಿತ್ಸಾ ಶಿಬಿರ

Webdunia
ಮಂಗಳವಾರ, 29 ನವೆಂಬರ್ 2022 (08:37 IST)
ಹುಬ್ಬಳ್ಳಿ : ಜನಸಂಖ್ಯಾ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಆರೋಗ್ಯ ಇಲಾಖೆಯಿಂದ ಇದೇ ತಿಂಗಳ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪುರುಷ ಸಂತಾನಹರಣ ಚಿಕಿತ್ಸೆ ಬೃಹತ್ ಶಿಬಿರ ಹಮ್ಮಿಕೊಳ್ಳಲಾಗಿದೆ.
 
ಪುರುಷರಿಗಾಗಿ ಗಾಯವಿಲ್ಲದ, ಹೊಲಿಗೆಯಿಲ್ಲದ ಬೃಹತ್ ಪುರುಷ ಸಂತಾನಹರಣ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಚಿಟಗುಪ್ಪಿ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ. 

ಈ ಚಿಕಿತ್ಸೆ ಮಾಡಿಸಿಕೊಂಡವರಿಗೆ ಸರ್ಕಾರದಿಂದ 1,100 ರೂ. ಸಹಾಯಧನವನ್ನೂ ನೀಡಲಾಗುತ್ತದೆ. ಸರ್ಕಾರಿ ನೌಕರರಾಗಿದ್ದಲ್ಲಿ ವಿಶೇಷ ಭತ್ಯೆಯನ್ನು ವೇತನದಲ್ಲಿ ಪಡೆದುಕೊಳ್ಳಬಹುದಾಗಿದೆ.

ಆಸಕ್ತರು ಶಿಬಿರದಲ್ಲಿ ಭಾಗವಹಿಸಬಹುದು ಎಂದು ಹುಬ್ಬಳ್ಳಿ ತಾಲೂಕು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments