ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ದುರ್ಮರಣ

Webdunia
ಶನಿವಾರ, 8 ಡಿಸೆಂಬರ್ 2018 (10:05 IST)
ಮಂಡ್ಯ : ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ ಬಳಿಕ ಒಂದೂವರೆ ತಿಂಗಳ ಗಂಡು ಮಗು ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕಾಡುಕೊತ್ತನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಜ್ಯೋತಿ ಮತ್ತು ಸ್ವಾಮಿ ದಂಪತಿಯ ಗಂಡು ಮಗುವಿಗೆ ಗುರುವಾರ ಕಾಡುಕೊತ್ತನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚುಚ್ಚುಮದ್ದು ಕೊಡಿಸಲಾಗಿತ್ತು. ಚುಚ್ಚುಮದ್ದು ಕೊಡಿಸಿದ ನಂತರ ಅಸ್ವಸ್ಥಗೊಂಡಿದ್ದ ಮಗು ಶುಕ್ರವಾರ ಬೆಳಗ್ಗೆ ಮೃತಪಟ್ಟಿದೆ. ಭಾನುವಾರ ಮೃತ ಮಗುವಿನ ನಾಮಕರಣ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಇದೀಗ. ಮಗುವನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.


ಪೋಷಕರು ಮಗು ಪೆಂಟಾವಲೆಂಟ್ ಚುಚ್ಚುಮದ್ದು ನೀಡಿದ್ದರಿಂದ ಸಾವನಪ್ಪಿದೆ ಎಂದು ಅರೋಪಿಸಿ ಮಗು ಸಾವಿಗೆ ತನಿಖೆ ನಡೆಸುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ. ಆದರೆ ಮಗು ಸಾವಿಗೂ ಚುಚ್ಚುಮದ್ದಿಗೂ ಸಂಬಂಧವಿಲ್ಲ ಅಂತ ಡಿಎಚ್‍ ಒ  ನಾಗರಾಜ್ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments