Webdunia - Bharat's app for daily news and videos

Install App

ಮಲೆ ಮಹದೇಶ್ವರ ದೇವಾಲಯ 2.57 ಕೋಟಿ ರೂ ಹುಂಡಿ ಸಂಗ್ರಹ

Webdunia
ಭಾನುವಾರ, 15 ಮೇ 2022 (11:25 IST)
ಚಾಮರಾಜನಗರ : ದಕ್ಷಿಣ ಭಾರತದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು ಬರೋಬ್ಬರಿ ಎರಡೂವರೆ ಕೋಟಿ ರು. ಸಂಗ್ರಹವಾಗಿದೆ. 
 
ಕೇವಲ 34 ದಿನಗಳಲ್ಲಿ 2,57,25,859 ನಗದು ಸಂಗ್ರಹವಾಗಿದೆ. ಇದರೊಟ್ಟಿಗೆ, 127 ಗ್ರಾಂ ಚಿನ್ನ, 3,447 ಗ್ರಾಂ ಬೆಳ್ಳಿಯನ್ನು ಕಾಣಿಕೆ ರೂಪದಲ್ಲಿ ಭಕ್ತರು ಮಹದೇಶ್ವರನಿಗೆ ಅರ್ಪಿಸಿದ್ದಾರೆ. ದಿನನಿತ್ಯದ ವಿವಿಧ ಸೇವಗಳನ್ನು ಹೊರತುಪಡಿಸಿ ಹುಂಡಿಯಲ್ಲೇ ಎರಡುವರೆ ಕೋಟಿ ಆದಾಯ ಬಂದಿದ್ದು ಕೊರೋನಾ ಬಳಿಕ ಭಕ್ತಸಾಗರವೇ ಬೆಟ್ಟಕ್ಕೆ ಹರಿದುಬರುತ್ತಿದೆ. ವಾರಾಂತ್ಯ ಹಾಗೂ ಸೋಮವಾರದಂದು ಚಿನ್ನದ ರಥ ಸೇವೆ ಮಾಡಲು ಕಿಕ್ಕಿರಿದು ಸೇರುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments