Select Your Language

Notifications

webdunia
webdunia
webdunia
webdunia

ಏಮ್ಸ್ ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ

ಏಮ್ಸ್ ಆಸ್ಪತ್ರೆಗೆ ದಾಖಲಾದ ಮಲ್ಲಿಕಾರ್ಜುನ ಖರ್ಗೆ
NewDelhi , ಸೋಮವಾರ, 5 ಜೂನ್ 2017 (10:56 IST)
ನವದೆಹಲಿ: ಮಂಡಿನೋವಿನಿಂದ ಬಳಲುತ್ತಿರುವ ಕಾಂಗ್ರೆಸ್ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

 
ತೀವ್ರ ಮಂಡಿನೋವಿನಿಂದ ಬಳಲುತ್ತಿರುವ ಖರ್ಗೆ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಅವರು ನವದೆಹಲಿಯಲ್ಲಿರುವ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೊದಲೇ ಅವರು ಮಂಡಿನೋವಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಇದೀಗ ಮಂಡಿನೋವು ಉಲ್ಬಣಿಸಿದ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಲಿದ್ದಾರೆ. ಆ ಮೂಲಕ ಮುಂಬರುವ ಚುನಾವಣೆ ವೇಳೆಗೆ ಫಿಟ್ ಆಗಲು ಶಸ್ತ್ರಚಿಕಿತ್ಸೆ ಪಡೆಯಲಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಿಆರ್ ಪಿಎಫ್ ಕ್ಯಾಂಪ್ ಮೇಲೆ ಆತ್ಮಾಹುತಿ ದಾಳಿಗೆ ಯತ್ನ: ನಾಲ್ವರು ಉಗ್ರರ ಹತ್ಯೆ