Webdunia - Bharat's app for daily news and videos

Install App

ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ ಮ್ಯಾಚ್ ಫಿಕ್ಸಿಂಗ್: ಸಮಾನ ಮನಸ್ಕ ಶಾಸಕರ ವೇದಿಕೆ

Webdunia
ಭಾನುವಾರ, 19 ಜೂನ್ 2016 (19:40 IST)
ಮೊದಲ ಬಾರಿ ಶಾಸಸಕರಾದವರಿಗೆ ಸಚಿವ ಸ್ಥಾನ ನೀಡುವ ಸಂಪ್ರದಾಯ ಕಾಂಗ್ರೆಸ್ ಪಕ್ಷದಲ್ಲಿಲ್ಲ. ಆದರೆ, ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮ್ಯಾಚ್‌ಫಿಕ್ಸಿಂಗ್ ಮಾಡಿಕೊಂಡು ಪ್ರಮೋದ ಮದ್ವರಾಜ್, ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ನೀಡಿದ್ದಾರೆ ಎಂದು ಸಮಾನ ಮನಸ್ಕ ವೇದಿಕೆ ಅಧ್ಯಕ್ಷ ಶಾಸಕ ಎಸ್.ಟಿ.ಸೋಮಶೇಖರ್ ಗಂಬೀರ ಆರೋಪ ಮಾಡಿದ್ದಾರೆ.
 
ಬೆಂಗಳೂರು ಮೂಲದ ಶಾಸಕರು ಸಭೆ ಸೇರಿ ಒಂದೆರೆಡು ದಿನಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಇನ್ನೂ ಹಲವು ಶಾಸಕರು ರಾಜೀನಾಮೆ ನೀಡುವ ಚಿಂತನೆಯಲ್ಲಿದ್ದಾರೆ ಎಂದು ಸೋಮಶೇಖರ್ ತಿಳಿಸಿದ್ದಾರೆ
 
 ಕಾಂಗ್ರೆಸ್‌ನಲ್ಲಿ ಅಸಮಧಾನ ಹೊಗೆಯಾಡುತ್ತಿದೆ. ಮುಂಬರುವ ದಿನಗಳಲ್ಲಿ ಬಿರುಗಾಳಿಯಾಗಿ ಬೀಸಲಿದೆ ಎಂದು ಸಮಾನ ಮನಸ್ಕ ವೇದಿಕೆ ಅಧ್ಯಕ್ಷ ಶಾಸಕ ಎಸ್.ಟಿ.ಸೋಮಶೇಖರ್ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಭಿನ್ನರ ಬಗ್ಗೆ ಬಿಎಸ್ ಯಡಿಯೂರಪ್ಪ ಸ್ಪೋಟಕ ಹೇಳಿಕೆ

ಇದು ಸೇವೆಗಾಗಿ ಬಂದ ಕಾಂಗ್ರೆಸ್ ಅಲ್ಲ, ವ್ಯಾಪಾರಕ್ಕಾಗಿ ಬಂದಿದ್ದು: ಛಲವಾದಿ ನಾರಾಯಣಸ್ವಾಮಿ

ಸಾಲಗಾರನ ಮಗಳನ್ನು ಕರೆದೊಯ್ದ ಪ್ರಕರಣ: ಆರೋಪಿ ಅರೆಸ್ಟ್‌

ನನ್ನ ಶೂ ನೆಕ್ಕಲು ಸಹ ಅರ್ಹನಲ್ಲ: ಅಧಿಕಾರಿಗಳ ವಿರುದ್ಧ ಜಾತಿ ನಿಂದನೆ ದೂರು ಕೊಟ್ಟ ಇಂಡಿಗೋ ಸಿಬ್ಬಂದಿ

ಜಮ್ಮುನಲ್ಲಿ ಲ್ಯಾಂಡಿಂಗ್‌ ಆಗಬೇಕಿದ್ದ ಏರ್‌ ಇಂಡಿಯಾ ವಿಮಾನ ದೆಹಲಿಗೆ ವಾಪಸ್‌: ಕಾರಣ ನಿಗೂಢ

ಮುಂದಿನ ಸುದ್ದಿ
Show comments