Webdunia - Bharat's app for daily news and videos

Install App

ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ ಖರ್ಗೆ

Webdunia
ಗುರುವಾರ, 4 ಏಪ್ರಿಲ್ 2019 (17:23 IST)
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದ್ರು. ಕಲಬುರ್ಗಿಯಲ್ಲಿ ಕಾಂಗ್ರೆಸ್ ನಿಂದ ಶಕ್ತಿ ಪ್ರದರ್ಶನ ನಡೆಯಿತು.

ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್ ರೋಡ್ ಶೋ ನಡೆಯಿತು. ನಾಮಪತ್ರ ಸಲ್ಲಿಕೆಗೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಕಲಬುರಗಿ ನಗರದ ನಗರೇಶ್ವರ ಶಾಲೆಯಿಂದ ಡಿಸಿ ಕಚೇರಿವರೆಗೆ ಬೃಹತ್ ರ್ಯಾಲಿ ನಡೆಯಿತು.

ಕಾಂಗ್ರೆಸ್ ನಿಂದ ರ್ಯಾಲಿಗೆ ಸಾವಿರಾರು ಜನರನ್ನು ಸೇರಿಸುವ ಪ್ಲಾನ್  ರೂಪಿಸಿ ಅದರಲ್ಲಿ ಯಶಸ್ವಿಯಾಯಿತು. ನಿನ್ನೆ ಬಿಜೆಪಿ ರ್ಯಾಲಿ ಮಾಡಿತ್ತು. ರ್ಯಾಲಿಗೆ ಸಾವಿರಾರು ಜನರನ್ನು ಕರೆತಂದು ಬಿಜೆಪಿ ಶಕ್ತಿ  ಪ್ರದರ್ಶನ ಮಾಡಿತ್ತು. ಇಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments