Select Your Language

Notifications

webdunia
webdunia
webdunia
webdunia

ಮಲ್ಲಿಕಾರ್ಜುನ ಖರ್ಗೆ ನೂತನ ಸಿಎಂ – ಸಿದ್ದರಾಮಯ್ಯ ಸಿಡಿಸಿದ್ರು ಹೊಸ ಬಾಂಬ್

ಸಿದ್ದರಾಮಯ್ಯ
ರಾಜ್ಯದಲ್ಲಿ ಉಪ ಚುನಾವಣೆ ಬಳಿಕ ರಾಜಕೀಯ ಬದಲಾವಣೆ ಆಗುತ್ತೆ ಅಂತ ಮಾಜಿ ಸಿಎಂ ಹೇಳಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿರೋ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಉಪ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದರು.
webdunia

ಬೈ ಎಲೆಕ್ಷನ್ ನ ಫಲಿತಾಂಶದ ಮೇಲೆ ಮುಂದಿನ ಸರಕಾರ ರಚನೆ ಆಗುತ್ತದೆ. ಆಗ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಕೊಡಬೇಕಾಗುತ್ತದೆ ಎಂದ್ರು.

ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಸಿಎಂ ಮಾಡಬಾರದು ಅಂತ ನಾವೆಲ್ಲೂ ಹೇಳಿಲ್ಲ. ಪಕ್ಷದಲ್ಲಿ ಒಗ್ಗಟ್ಟಾಗಿದ್ದೇವೆ ಎಂದ್ರು.  



Share this Story:

Follow Webdunia kannada

ಮುಂದಿನ ಸುದ್ದಿ

ಹೈದ್ರಾಬಾದ್ ಎನ್ಕೌಂಟರ್ ಗೆ ಡ್ರಾಮಾ ಕ್ವೀನ್ ರಾಖಿ ಸಾವಂತ್ ಹೀಗೆ ಮಾಡೋದಾ