Webdunia - Bharat's app for daily news and videos

Install App

ದೇಶಕ್ಕಾಗಿ ಬಿಜೆಪಿ, ಆರ್ ಎಸ್‌ಎಸ್ ಮನೆಯ ಒಂದು ನಾಯಿಯೂ ಕೂಡ ಪ್ರಾಣ ತ್ಯಾಗ ಮಾಡಿಲ್ಲ- ಮಲ್ಲಿಕಾರ್ಜುನ್ ಖರ್ಗೆ

Webdunia
ಶುಕ್ರವಾರ, 5 ಅಕ್ಟೋಬರ್ 2018 (15:19 IST)
ಬೆಂಗಳೂರು : ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಜನಸಂಘರ್ಷ ಯಾತ್ರೆಯಲ್ಲಿ ಮಾತನಾಡಿದ ಅವರು, ‘ದೇಶದ ಸ್ವಾತಂತ್ರಕ್ಕಾಗಿ ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರ ಮನೆಯ ನಾಯಿಯೂ ಸತ್ತಿಲ್ಲ’ ಎಂದು ಹೇಳಿದ್ದಾರೆ.


ಅಲ್ಲದೇ ಕಾಂಗ್ರೆಸ್ಸಿಗರು ದೇಶಕ್ಕೆ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ, ಬಿಜೆಪಿ, ಆರ್ ಎಸ್‌ಎಸ್ ಮನೆಗಳ ಒಂದು ನಾಯಿಯಾದರೂ ಸ್ವಾತಂತ್ರ್ಯಕ್ಕಾಗಿ ಸತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಜಲಪ್ರಳಯದಲ್ಲಿ ಹೆಚ್ಚುತ್ತಲೇ ಇದೆ ಸಾವಿನ ಸಂಖ್ಯೆ, ಇನ್ನೂ 2,400ಕ್ಕೂ ಹೆಚ್ಚು ಮಂದಿ ಕಣ್ಮರೆ

ವಾಲ್ಮೀಕಿ ನಿಗಮದ ಹಗರಣದ ₹ 187 ಕೋಟಿ ವಾಪಸ್ ಬರೋವರೆಗೂ ಹೋರಾಟ: ವಿಜಯೇಂದ್ರ ಪುನರುಚ್ಚಾರ

ನಮ್ಮ ತಾಕತ್ ಪ್ರಶ್ನೆ ಮಾಡ್ತೀಯಾ, ದಮ್ ಇದ್ರೆ ಬಾ..: ನಾಗೇಂದ್ರಗೆ ಜನಾರ್ಧನ ರೆಡ್ಡಿ ಸವಾಲು

ರೋಗಿಗಳು ಕಾಯುತ್ತಿದ್ದರೆ, ಒಳಗೆ ಮದರಂಗಿ ಹಾಕುವಲ್ಲಿ ಬ್ಯುಸಿಯಾದ ಆಸ್ಪತ್ರೆ ಸಿಬ್ಬಂದಿ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments