Webdunia - Bharat's app for daily news and videos

Install App

ಎಸ್.ಎಂ.ಕೃಷ್ಣ ಆರೋಪಕ್ಕೆ ತಿರುಗೇಟು ನೀಡಿದ ಖರ್ಗೆ

Webdunia
ಶನಿವಾರ, 25 ಮಾರ್ಚ್ 2017 (13:35 IST)
ರಾಹುಲ್ ಗಾಂಧಿ ಎದುರು ಕೈ ಕಟ್ಟಿ ನಿಲ್ತಾರೆ ಎನ್ನುವ ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಹೇಳಿಕೆಗೆ ತಿರುಗೇಟು ನೀಡಿರುವ ಮಲ್ಲಿಕಾರ್ಜುನ್ ಖರ್ಗೆ, ಸದ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸಂದರ್ಭ ಬಂದಾಗ ತಕ್ಕ ಪ್ರತಿಕ್ರಿಯೆ ನೀಡುತ್ತೇನೆ ಎಂದು  ಹೇಳಿದ್ದಾರೆ.
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಎದುರು ಹಿರಿಯ ನಾಯಕರಾದ ಮಲ್ಲಿಕಾರ್ಜುನ್ ಖರ್ಗೆ ಕೈ ಕೊಟ್ಟಿಕೊಂಡು ನಿಲ್ಲುತ್ತಾರೆ. ಅಂತಹ ಪರಿಸ್ಥಿತಿ ಕಾಂಗ್ರೆಸ್‌ನಲ್ಲಿದೆ ಎಂದು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಗೊಂಡ ಎಸ್.ಎಂ.ಕೃಷ್ಣ ಆರೋಪಿಸಿದ್ದರು.
 
ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಅಧಿಕಾರಿಗಳನ್ನು ಅನುಭವಿಸಿ, ಜಾತ್ಯಾತೀತ ಸಿದ್ದಾಂತಗಳನ್ನು ಪಾಲಿಸಿಕೊಂಡು ಬಂದಿದ್ದ ಮುಖಂಡರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿ ಕೇವಲ ರಾಜಕೀಯ ಲಾಭಕ್ಕಾಗಿ ಮತ್ತೊಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಖರ್ಗೆ ಬೆಂಬಲಿಗರು ಟೀಕಿಸಿದ್ದಾರೆ.
 
ತಮ್ಮ ಸ್ವಾರ್ಥ ಮತ್ತು ಪುತ್ರಿ ಹಾಗೂ ಅಳಿಯನ ಭವಿಷ್ಯಕ್ಕಾಗಿ ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆಯೇ ಹೊರತು ಬಿಜೆಪಿ ಸಿದ್ದಾಂತಗಳನ್ನು ಮೆಚ್ಚಿ ಸೇರ್ಪಡೆಯಾಗಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಸ್ಥಾನ: ಇನ್ನೇನು ವಧುವಿಗೆ ತಾಳಿ ಕಟ್ಬೇಕು,ಇಡಿ ದಾಳಿ, ವರ ಮದುವೆ ಬಿಟ್ಟು ಪರಾರಿ

ಡಾಬರ್ ಚ್ಯವನಪ್ರಾಶ್ ಜಾಹೀರಾತು ನೀಡದಂತೆ ಹೈಕೋರ್ಟ್ ಪತಂಜಲಿಗೆ ತಡೆಯಾಜ್ಟೆ: ರಾಮ್‌ದೇವ್‌ಗೆ ಹಿನ್ನಡೆ

ಮಹಾರಾಷ್ಟ್ರದಲ್ಲಿ 767 ರೈತರ ಸಾವು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂ ಧಿ

ಹಠಾತ್ ಸಾವಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ಸೀರಮ್ ಇನ್‌ಸ್ಟಿಟ್ಯೂಟ್ ಸ್ಪಷ್ಟನೆ

ಕೊವಿಡ್ ವ್ಯಾಕ್ಸಿನ್ ಬಗ್ಗೆ ಸಿಎಂ ಹೇಳಿಕೆಗೇ ಸೆಡ್ಡು ಹೊಡೆದಂತಿದೆ ಆರೋಗ್ಯ ಸಚಿವರ ಹೇಳಿಕೆ

ಮುಂದಿನ ಸುದ್ದಿ
Show comments