Daily Horoscope
✕

ಡಿಕೆ ಶಿವಕುಮಾರ್ ಗೆ ವೇದಿಕೆ ಮೇಲೆ ಮಾತಿನಲ್ಲೇ ತಿವಿದ ಮಲ್ಲಿಕಾರ್ಜುನ ಖರ್ಗೆ

Krishnaveni K
ಸೋಮವಾರ, 12 ಜನವರಿ 2026 (16:58 IST)
ಕಲಬುರಗಿ: ಕಲಬುರಗಿಯ ಯಡ್ರಾಮಿಯಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಮಾತನಾಡುವಾಗ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ವೇದಿಕೆ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಮಾತಿನಲ್ಲೇ ತಿವಿದಿದ್ದಾರೆ.

ಡಿಕೆ ಶಿವಕುಮಾರ್ ಮಾತನಾಡುವಾಗ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ನೋಡಿ ನಾನು ಇಲ್ಲೇ ಹುಟ್ಟುಬೇಕಿತ್ತು ಎನಿಸುತ್ತಿದೆ ಎಂದಿದ್ದರು. ಅವರ ಮಾತಿಗೆ ಟಾಂಗ್ ಕೊಟ್ಟ ಮಲ್ಲಿಕಾರ್ಜುನ ಖರ್ಗೆ ನೀವು ಇಲ್ಲಿ ಹುಟ್ಟೋದೂ ಬೇಡ ನಾವು ಅಲ್ಲಿ  ಹುಟ್ಟೋದೂ ಬೇಡ ಎಂದಿದ್ದಾರೆ.

‘ಶಿವಕುಮಾರ್ ಅವರೇ, ನೀವು ಇಲ್ಲಿ ಹುಟ್ಟೋದೂ ಬೇಡ, ನಾವು ಅಲ್ಲಿ ಹುಟ್ಟೋದೂ ಬೇಡ. ಲಂಡನ್ ಕನಸುಬೇಡ. ಸಿದ್ದರಾಮಯ್ಯನವರ ಮೈಸೂರು ಹೇಗಿದೆ? ನಿಮ್ಮ ಕನಕಪುರ ಕ್ಷೇತ್ರ ಹೇಗಿದೆ? ಅದೇ ರೀತಿ ನಮ್ಮ ಭಾಗವನ್ನೂ ಅಭಿವೃದ್ಧಿ ಮಾಡಿ ಸಾಕು. ಬಫೆಯಲ್ಲಿ ಊಟ ಮಾಡುವವರಿಗೆ ಎಲ್ಲವೂ ಸಿಗುತ್ತದೆ. ಆದರೆ ಪಂಕ್ತಿಯಲ್ಲಿ ಕೂತವರಿಗೆ ಏನೂ ಸಿಗಲ್ಲ. ನಮ್ಮ ಸ್ಥಿತಿ ಪಂಕ್ತಿಯಲ್ಲಿ ಕೂತು ಊಟ ಮಾಡುವ ಹಾಗಾಗಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ಎ.ನಾರಾಯಣಸ್ವಾಮಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತೀವ್ರ ನೋವಿನಲ್ಲಿ ನರಳುತ್ತಿದ್ದಾಗ ನನಗೆ ಶಕ್ತಿ ನೀಡಿದ್ದು ಈ ಸ್ತೋತ್ರ: ಪ್ರಧಾನಿ ಮೋದಿ ಬಳಿ ಅಚ್ಚರಿಯ ವಿಷಯ ಬಿಚ್ಚಿಟ್ಟ ಪೈಲಟ್ ಸ್ಮಿತ್

ಎಸ್‍ಐಆರ್ ಬಗ್ಗೆ ಕಾಂಗ್ರೆಸ್‍ಗೆ ಭೀತಿ ಏಕೆ: ಸಿ.ಟಿ.ರವಿ ಪ್ರಶ್ನೆ

ನಿಮ್ಮಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ: ವಿಮಾನ ಅಪಘಾತ ತಪ್ಪಿಸಿದ ಸಾಹಸಿ ಪೈಲಟ್‌ಗೆ ಕರೆ ಮಾಡಿ ಪ್ರಶಂಸಿಸಿದ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments