Webdunia - Bharat's app for daily news and videos

Install App

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

Krishnaveni K
ಸೋಮವಾರ, 30 ಜೂನ್ 2025 (16:00 IST)
ಬೆಂಗಳೂರು: ಕರ್ನಾಕಟದ ಕಾಂಗ್ರೆಸ್ ನಾಯಕರ ಭಿನ್ನಾಭಿಪ್ರಾಯಗಳ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸುತ್ತಾ ಎಲ್ಲಾ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದಿದ್ದರು. ಅವರ ಹೇಳಿಕೆ ಈಗ ಫುಲ್ ಟ್ರೋಲ್ ಆಗಿದೆ.

ಕರ್ನಾಟಕ ಕಾಂಗ್ರೆಸ್ ನಲ್ಲಿ ಈಗ ಕೆಲವರಿಗೆ ಅನುದಾನದ ಬಗ್ಗೆ ಅಸಮಾಧಾನವಾದರೆ ಮತ್ತೆ ಕೆಲವರಿಗೆ ಸಿಎಂ ಕುರ್ಚಿ ಬದಲಾವಣೆ ಬಗ್ಗೆ ಹೇಳಿಕೆ ನೀಡುವ ಚಪಲ. ಇದರಿಂದಾಗಿ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಬೀದಿಗೆ ಬಂದಿದೆ.

ಇದರ ಬಗ್ಗೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನು ಮಾಧ್ಯಮಗಳು ಪ್ರಶ್ನೆ ಮಾಡಿವೆ. ಇದಕ್ಕೆ ಉತ್ತರಿಸಿರುವ ಖರ್ಗೆ ‘ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನಿಮಗೆ ಊಹೆಯೂ ಮಾಡಲು ಸಾಧ್ಯವಾಗಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಆದರೆ ಖರ್ಗೆಯೇ ಎಐಸಿಸಿ ಅಧ್ಯಕ್ಷ ಎಂಬ ಕಾಂಗ್ರೆಸ್ ನ ಉನ್ನತ ಪಟ್ಟದಲ್ಲಿದ್ದಾರೆ. ಹೀಗಿರುವಾಗ ಇನ್ನು ಹೈಕಮಾಂಡ್ ಎಂದು ಬೇರೆಯವರನ್ನು ಹೇಳುತ್ತಾರೆ ಎಂದು ಅವರಿಗೆ ಪಕ್ಷದಲ್ಲಿ ಎಂಥಾ ಸ್ಥಾನವಿದೆ ಎಂದು ಗೊತ್ತಾಗುತ್ತಿದೆ ಎಂದು ಹಲವರು ಟ್ರೋಲ್ ಮಾಡಿದ್ದಾರೆ. ಮತ್ತೆ ಕೆಲವರು ಇದರಿಂದಲೇ ಖರ್ಗೆ ಸಾಹೇಬ್ರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಕೈಗೊಂಬೆ ಎಂಬುದು ಸ್ಪಷ್ಟವಾಯಿತು ಬಿಡಿ ಎಂದು ಕಾಲೆಳೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಕ್ಕಾಲು ಕೆಜಿ ಚಿನ್ನ, ಐಷಾರಾಮಿ ಕಾರು ನೀಡಿದ ಬಳಿಕವೂ ವರದಕ್ಷಿಣೆ ಕಿರುಕುಳ: ನವವಿವಾಹಿತೆ ಸಾವಿಗೆ ಶರಣು

ಲಲಿತ್ ಮೋದಿಗೆ ಸುಪ್ರೀಂಕೋರ್ಟ್ ಶಾಕ್‌: ಬಿಸಿಸಿಐಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿ ವಜಾ

ದಲಿತರ ಜಮೀನನ್ನು ಅರಣ್ಯ ಇಲಾಖೆ ವಶಪಡಿಸಿಕೊಳ್ಳಲು ಹೊರಟಿದೆ: ಛಲವಾದಿ ನಾರಾಯಣಸ್ವಾಮಿ

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ: ಕನಿಷ್ಠ ಹತ್ತ ಕಾರ್ಮಿಕರು ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments