Select Your Language

Notifications

webdunia
webdunia
webdunia
webdunia

ಎಐಸಿಸಿ ಅಧ್ಯಕ್ಷರಾಗಿ ನಾಳೆ ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ

ಎಐಸಿಸಿ ಅಧ್ಯಕ್ಷರಾಗಿ ನಾಳೆ  ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ
bangalore , ಮಂಗಳವಾರ, 25 ಅಕ್ಟೋಬರ್ 2022 (15:06 IST)
ನಾಳೆ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ನಾಳೆ ಬೆಳ್ಳಿಗೆ 10.30 ಕ್ಕೆ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ. ಖರ್ಗೆಯವರಿಗೆ ಸೋನಿಯಾ ಗಾಂಧಿ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ನಾಳಿನ ಕಾರ್ಯಕ್ರಮದಲ್ಲಿ ವಿಬಿಧ ರಾಜ್ಯಗಳ ನಾಯಕರು ಪಾಲ್ಗೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐವರು ಸೋಶಿಯಲ್ ಮೀಡಿಯಾ ಸಿಬ್ಬಂದಿಗೆ ಸಿಸಿಬಿ ನೋಟಿಸ್