Publish Date: Thu, 20 Oct 2022 (21:20 IST)
Updated Date: Thu, 20 Oct 2022 (21:24 IST)
ಅಕ್ಟೋಬರ್ 26ರಂದು ಮಲ್ಲಿಕಾರ್ಜುನ ಖರ್ಗೆ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿರಿಯ ನಾಯಕ ಖರ್ಗೆ 26ರಂದು ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.ಎಐಸಿಸಿ ಕೇಂದ್ರ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಲಿದೆ.ಕಾರ್ಯಕ್ರಮದಲ್ಲಿವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.