ಉದಯನಿಧಿ ಹೇಳಿಕೆ ವಿಚಾರಕ್ಕೆ ಮಮತಾ ಬೇಸರ..!

Webdunia
ಬುಧವಾರ, 6 ಸೆಪ್ಟಂಬರ್ 2023 (16:15 IST)
ಪಶ್ಚಿಮ ಬಂಗಾಳ  ಸಿಎಂ ಮಮತಾ ಬ್ಯಾನರ್ಜಿ ಕೂಡ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮದ ಬಗೆಗಿನ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ ಹಿಂದೆ  ಉದಯನಿಧಿ ಮಾರನ್ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸನಾತನ ಧರ್ಮ ಕೊರೋನಾ, ಮಲೇರಿಯಾ, ಡೆಂಗ್ಯೂ ಇದ್ದಂತೆ. ಅದನ್ನು ವಿರೋಧ ಮಾಡಬಾರದು, ಸಂಪೂರ್ಣವಾಗಿ ನಾಶಪಡಿಸಬೇಕು ಎಂದು ಉದಯನಿಧಿ ಮಾರನ್ ಹೇಳಿದ್ದು,ಇದಕ್ಕೆ ಪ್ರತಿಕ್ರಿಯೆಸಿದ ದಿದಿ ಎಲ್ಲ ಧರ್ಮಗಳನ್ನು ಸಮಾನವಾಗಿ ಗೌರವಿಸಬೇಕಾಗಿದೆ ಉದಯನಿಧಿ ಅವರು ಯಾಕೆ ಮತ್ತು ಯಾವ ಆಧಾರದ ಮೇಲೆ ಈ ರೀತಿ ಕಾಮೆಂಟ್ ಮಾಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ ಎಂದರು. ಇನ್ನು ಇದಕ್ಕೆ ಕಾಂಗ್ರೆಸ ಪಕ್ಷದಲ್ಲಿಯೂಕೂಡಾ ಭಾರೀ ವಿರೋಧ ವ್ಯಕ್ತವಾಗ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಳಿಗಳನ್ನು ಕೊಂದಿತೆಂದು 2 ಬೀದಿ ನಾಯಿಗಳನ್ನು ಗುಂಡು ಹಾರಿಸಿ ಹತ್ಯೆ ಆರೋಪ, ಕೇಸ್‌

ಕೇಂದ್ರ ಸರ್ಕಾರದ ಸಾಲದ ಬಗ್ಗೆ ಹೇಳಿದ ಸಿಎಂ ಸಿದ್ದರಾಮಯ್ಯಗೆ ಅಂಕಿ ಅಂಶ ಸಮೇತ ತಿರುಗೇಟು ನೀಡಿದ ಅಶೋಕ್

ತಾಯಿ ಕಾರಣಕ್ಕೆ ದಿಢೀರ್‌ ಕೇರಳ ಪ್ರವಾಸವನ್ನೇ ರದ್ದು ಗೊಳಿಸಿದ ರಾಹುಲ್ ಗಾಂಧಿ

Video, ರಾಹುಕಾಲ ಗುಳಿಕಾಲ ಎಂದಿಲ್ಲ, ಯುಗಾದಿ, ಶಿವರಾತ್ರಿಗೂ ಮಾಂಸ ಸೇವಿಸುತ್ತೇನೆ: ಸಿದ್ದರಾಮಯ್ಯ

ಬೀದಿನಾಯಿಗಳ ಪರ ವಾಕಲತ್ತು ವಹಿಸುವವರು ಈ ವಿಡಿಯೋವನ್ನು ನೋಡಲೇ ಬೇಕು, ಬಾಲಕಿ ಜಸ್ಟ್‌ ಎಸ್ಕೇಪ್‌

ಮುಂದಿನ ಸುದ್ದಿ
Show comments