Daily Horoscope
✕

ಸಲೂನ್ ಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಅರೆಸ್ಟ್!

Webdunia
ಗುರುವಾರ, 15 ಜುಲೈ 2021 (16:04 IST)
ಸೆಲೂನ್ ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಆರೋಪಿಯನ್ನು ಬಂಧಿಸಲಾಗಿದೆ.
ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಬಂಧಿತ ವ್ಯಕ್ತಿ.
ಕದ್ರಿ ಎಂಬಲ್ಲಿರುವ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್ ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್ 14 ಸಾವಿರ ರೂಪಾಯಿ ದರೋಡೆ ನಡೆಸಿ ಪರಾರಿಯಾಗಿದ್ದ.
ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಕುರಿತು ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಕೋರ್ಟ್‌ ಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ಮುಂದಿನ ಸುದ್ದಿ
Show comments