Webdunia - Bharat's app for daily news and videos

Install App

ಯುವತಿಯ ಖಾಸಗಿ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್

Webdunia
ಶುಕ್ರವಾರ, 21 ಜನವರಿ 2022 (09:47 IST)
ಬೆಂಗಳೂರು: ಯುವತಿಯ ಖಾಸಗಿ ಫೋಟೋ ಸೆರೆಹಿಡಿದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ನಗರ ಪೊಲೀಸರು ಬಂಧಿಸಿದ್ದಾರೆ.

ವೈವಾಹಿಕ ಅಂಕಣದಲ್ಲಿ ಯುವತಿ ತನ್ನ ಹೆಸರು, ಮೊಬೈಲ್ ಸಂಖ್ಯೆ ನೊಂದಾಯಿಸಿಕೊಂಡಿದ್ದಳು. ಇದನ್ನು ಗಮನಿಸಿ ಆಕೆಯ ಜತೆ ಆರೋಪಿ ಸ್ನೇಹ ಬೆಳೆಸಿಕೊಂಡಿದ್ದ. ಅಲ್ಲದೆ, ಮದುವೆಯಾಗುವುದಾಗಿಯೂ ನಂಬಿಸಿದ್ದ.

ಆ ಬಳಿಕ ಆಕೆಯ ಖಾಸಗಿ ಫೋಟೋ ಸೆರೆಹಿಡಿದು ಹಣಕ್ಕಾಗಿ ಬೇಡಿಕೆಯಿಟ್ಟಿದ್ದ. ಆಕೆ ಒಪ್ಪದೇ ಇದ್ದಾಗ ಸಾಮಾಜಿಕ ಜಾಲತಾನದಲ್ಲಿ ಅಪ್ ಲೋಡ್ ಮಾಡಿದ್ದಾನೆ. ಇದರಿಂದ ಗಾಬರಿಗೊಂಡ ಯುವತಿ 50 ಸಾವಿರ ರೂ. ನೀಡಿ ಡಿಲೀಟ್ ಮಾಡುವಂತೆ ಕೇಳಿದ್ದಾಳೆ. ಆದರೂ ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟಾಗ ಯುವತಿ ಬೇರೆ ದಾರಿ ಕಾಣದೇ ಪೊಲೀಸರಿಗೆ ದೂರು ನೀಡಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments