Daily Horoscope
✕

ಖಾಸಗಿ ವಿಡಿಯೋ ತೋರಿಸಿ ಯುವತಿಗೆ ಬೆದರಿಕೆ

Webdunia
ಗುರುವಾರ, 31 ಮಾರ್ಚ್ 2022 (10:00 IST)
ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾದ ಯುವತಿಯ ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆಯಿಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ 35 ವರ್ಷದ ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಈ ಸಂಬಂಧ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಡೇಟಿಂಗ್ ಆಪ್ ನಲ್ಲಿ ಇಬ್ಬರೂ ಪರಿಚಯವಾಗಿ ಸ್ನೇಹಿತರಾಗಿದ್ದರು.

ಅದೇ ರೀತಿ ಯುವತಿಗೆ ಖಾಸಗಿ ವಿಡಿಯೋ ಕರೆ ಮಾಡಿ ಅವುಗಳನ್ನು ಸೆರೆ ಹಿಡಿದಿಟ್ಟುಕೊಂಡಿದ್ದ. ಈ ವಿಡಿಯೋ ತೋರಿಸಿ 3 ಲಕ್ಷ ರೂ. ಹಣಕ್ಕಾಗಿ ಬೇಡಿಕೆಯಿಟ್ಟಿದ್ದ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments