Webdunia - Bharat's app for daily news and videos

Install App

ಮಹಿಳೆಯ ಖಾಸಗಿ ಫೋಟೋ ಪಡೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನ ಸೆರೆ

Webdunia
ಭಾನುವಾರ, 22 ಮೇ 2022 (08:58 IST)
ಬೆಂಗಳೂರು: ಮಹಿಳೆಯೊಬ್ಬರ ಖಾಸಗಿ ಫೋಟೋಗಳನ್ನು ಪಡೆದುಕೊಂಡು ಹಣಕ್ಕಾಗಿ ಬೆದರಿಕೆ ಹಾಕುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲ್ಯಾಪ್ ಟಾಪ್ ರಿಪೇರಿ ಮಾಡಲು ಬಂದಿದ್ದಾಗ ಆರೋಪಿ ಮಹಿಳೆಯ ಖಾಸಗಿ ಫೋಟೋಗಳನ್ನು ಪಡೆದುಕೊಂಡಿದ್ದ. ಬಳಿಕ ಈ ಫೋಟೋಗಳನ್ನು ಮಹಿಳೆಯ ಪತಿಗೆ ರವಾನಿಸಿ ಹಣಕ್ಕಾಗಿ ಬೇಡಿಕೆಯಿಟ್ಟಿದ್ದ.

ಪೊಲೀಸ್ ಠಾಣೆಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದ. ಆದರೆ ಇದನ್ನು ಲೆಕ್ಕಿಸದೇ ಮಹಿಳೆ ಮತ್ತು ಪತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಗೆ ಬೆದರಿಕೆಗೆ ಸಿದ್ದರಾಮಯ್ಯ ಗರಂ: ಆರ್ ಎಸ್ಎಸ್ ದುರುಳರು ಎಂದ ಸಿಎಂ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದಿಡೀರ್ ಆಸ್ಪತ್ರೆಗೆ ದಾಖಲು

Karnataka Weather: ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಧರ್ಮಸ್ಥಳ ಬುರುಡೆ ರಹಸ್ಯ: ಎಸ್‌ಐಟಿ ತನಿಖೆ ಬಗ್ಗೆ ಪರಮೇಶ್ವರ್ ಬಿಗ್ ಅಪ್ಡೇಟ್

ಮಂಗಳೂರು ದಸರಾ ಕೆಎಸ್‌ಆರ್‌ಟಿಸಿ ವಿಶೇಷ ಪ್ಯಾಕೇಜ್‌ ಟೂರ್‌ಗೆ ಭರ್ಜರಿ ರೆಸ್ಪಾನ್ಸ್‌, ಪ್ರವಾಸಿಗರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments