Webdunia - Bharat's app for daily news and videos

Install App

ಯುವತಿಯರ ಅರೆಬೆತ್ತಲೆ ಫೋಟೋ ಪಡೆದು ವಂಚಿಸುತ್ತಿದ್ದವನ ಸೆರೆ

Webdunia
ಬುಧವಾರ, 12 ಜನವರಿ 2022 (11:34 IST)
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಅರೆಬೆತ್ತಲೆ ಫೋಟೋ ಪಡೆದು ವಂಚಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಖಾತೆ ತೆರೆದಿದ್ದ 28 ವರ್ಷದ ವ್ಯಕ್ತಿ ರೂಪದರ್ಶಿ ಮಾಡುವುದಾಗಿ ಯುವತಿಯರಿಗೆ ಆಮಿಷವೊಡ್ಡುತ್ತಿದ್ದ. ಬಳಿಕ ಅವರಿಂದ ಅರೆ ನಗ್ನ, ಗ್ಲಾಮರಸ್ ಫೋಟೋಗಳನ್ನು ಪಡೆದುಕೊಳ್ಳುತ್ತಿದ್ದ.

ಈ ಫೋಟೋಗಳಿಗೆ ಅಶ್ಲೀಲ ಫೋಟೋಗಳನ್ನು ಜೋಡಿಸಿ ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ. ಈ ರೀತಿ 20 ಕ್ಕೂ ಅಧಿಕ ಯುವತಿಯರಿಗೆ ವಂಚಿಸಿದ್ದಾನೆ ಎಂದು ತಿಳಿದುಬಂದಿದೆ. ಈಗ ಸಂತ್ರಸ್ತ ಯುವತಿಯೊಬ್ಬಳ ದೂರಿನ ಅನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ