Select Your Language

Notifications

webdunia
webdunia
webdunia
webdunia

ಆನ್ ಲೈನ್ ನಲ್ಲಿ ದೋಖಾ: ವಂಚಕನ ಬಂಧನ

ಬೆಂಗಳೂರು , ಮಂಗಳವಾರ, 13 ಅಕ್ಟೋಬರ್ 2020 (10:59 IST)
ಬೆಂಗಳೂರು: ಆನ್ ಲೈನ್ ಮೂಲಕ ಜನರಿಂದ ಹಣ ಪಡೆದು ವಂಚನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.


ಕಟ್ಟಡ ಸಾಮಗ್ರಿ ಒದಗಿಸುವುದಾಗಿ ಹೇಳಿ ವ್ಯಕ್ತಿಯೊಬ್ಬ ಆನ್ ಲೈನ್ ಮೂಲಕ ಜನರಿಂದ ಹಣ ಸಂಗ್ರಹಿಸಿ ವಂಚಿಸುತ್ತಿದ್ದ. ಈತನನ್ನು ಇದೀಗ ಬಂಧಿಸಲಾಗಿದೆ. ಬಂಧಿತನನ್ನು ದಾವೂದ್ ಪಾಷಾ ಎಂದು ಗುರುತಿಸಲಾಗಿದೆ. ಈತನ ಜತೆಗೆ ವಂಚನೆಗೆ ಪತ್ನಿಯೂ ಸಾಥ್ ನೀಡುತ್ತಿದ್ದಳು ಎನ್ನಲಾಗಿದೆ. ಇದೇ ರೀತಿ ವ್ಯಕ್ತಿಯೊಬ್ಬರಿಗೆ 4 ಲಕ್ಷಕ್ಕೂ ಅಧಿಕ ಹಣ ವಂಚನೆ ಮಾಡಿದ್ದು, ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ದೂರಿನನ್ವಯ ಆರೋಪಿಯನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್.ಆರ್.ನಗರ ಉಪಚುನಾವಣೆ; ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ