Webdunia - Bharat's app for daily news and videos

Install App

ಮಗಳ ಮೇಲೆ ಅತ್ಯಾಚಾರ ನಡೆಸುತ್ತಿದ್ದ ತಂದೆಯನ್ನು ಪೊಲೀಸರಿಗೆ ಹಿಡಿದುಕೊಟ್ಟ ದೊಡ್ಡಮ್ಮ

Webdunia
ಗುರುವಾರ, 3 ಫೆಬ್ರವರಿ 2022 (10:29 IST)
ಶಿವಮೊಗ್ಗ: ಮಗಳ ಮೇಲೆ ನಾಲ್ಕು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಪಾಪಿ ತಂದೆಯನ್ನು ಬಾಲಕಿಯ ದೊಡ್ಡಮ್ಮಉಪಾಯವಾಗಿ ಪೊಲೀಸರಿಗೆ ಹಿಡಿದುಕೊಟ್ಟಿದ್ದಾಳೆ.

ವ್ಯಾಪಾರಿಯಾಗಿದ್ದ ತಂದೆ ಮಗಳ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ. ಆದರೆ ತಂದೆ ಮಾಡುತ್ತಿದ್ದ ಅನಾಚಾರವನ್ನು ಮಗಳು ತಾಯಿಗೂ ಹೇಳಲಾಗದೇ ಸಂಕಟ ಅನುಭವಿಸುತ್ತಿದ್ದಳು. ಕೊನೆಗೆ ಸಹಿಸಲಾಗದೇ ತಾಯಿಗೆ ಹೇಳಿದ್ದಳು.

ತಂದೆಯ ಅನಾಚಾರ ತಿಳಿದು ತಾಯಿ ಮಗಳಿಗೆ ಬೇರೊಬ್ಬ ಹುಡುಗನೊಂದಿಗೆ ವಿವಾಹ ನಿಶ್ಚಯಮಾಡಿದ್ದಳು. ಇದನ್ನು ತಿಳಿದ ತಂದೆ ಮದುವೆಯಾಗದಂತೆ ಬೆದರಿಕೆ ಹಾಕಿದ್ದ. ಇದರಿಂದ ಮನನೊಂದ ತಾಯಿ ತನ್ನ ಸಹೋದರಿಗೆ ಕರೆ ಮಾಡಿ ಹೇಳಿ ಆತ್ಮಹತ್ಯೆ ಮಾಡುವುದಾಗಿ ಹೇಳಿದ್ದಳು. ಆಕೆಯ ಮನವೊಲಿಸಿದ ಸಹೋದರಿಗೆ ಊರಿಗೆ ಕರೆಸಿಕೊಂಡಿದ್ದಳು.

ಬಳಿಕ ಆರೋಪಿಯನ್ನು ನಿಮ್ಮ ಪತ್ನಿ ಮತ್ತು ಮಕ್ಕಳು ಕಾಣೆಯಾಗಿದ್ದಾರೆಂದು ಶಿವಮೊಗ್ಗಕ್ಕೆ ಕರೆಯಿಸಿಕೊಂಡಿದ್ದ ಸಹೋದರಿ ಉಪಾಯವಾಗಿ ಆರೋಪಿಯನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments