Select Your Language

Notifications

webdunia
webdunia
webdunia
webdunia

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುವುದೇ ಈತನ ಖಯಾಲಿ!

ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುವುದೇ ಈತನ ಖಯಾಲಿ!
ಬೆಂಗಳೂರು , ಸೋಮವಾರ, 31 ಜನವರಿ 2022 (09:58 IST)
ಬೆಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡುವುದನ್ನೇ ಖಯಾಲಿ ಮಾಡಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

31 ವರ್ಷದ ಯುವಕ ಬಂಧಿತ. ಈತ ಮಟನ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದುದನ್ನೇ ಕಾಯಕ ಮಾಡಿಕೊಂಡಿದ್ದ.

ಇದಕ್ಕೂ ಮೊದಲು ಇದೇ ವಿಚಾರಕ್ಕೆ ಜೈಲು ವಾಸವನ್ನೂ ಅನುಭವಿಸಿದ್ದ. ಇದೀಗ ಅಪ್ರಾಪ್ತೆಗೆ ಕಿರುಕುಳ ನೀಡಿದ ವಿಚಾರದಲ್ಲಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಆತನನ್ನು ಬಂಧಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇಶ್ಯಾವಾಟಿಕೆಯಿಂದ ತಪ್ಪಿಸಿಕೊಂಡ ಈ ಬಾಲಕಿಯ ಭಯಾನಕ ಕೇಳಿದರೆ ಬೆಚ್ಚಿ ಬೀಳುತ್ತೀರಿ!