ಖರ್ಚಿಗೆ ಕಾಸು ಬೇಕೆಂದಾಗ ಕಳ್ಳತನ ಮಾಡುತ್ತಿದ್ದ!

Webdunia
ಭಾನುವಾರ, 13 ಮಾರ್ಚ್ 2022 (11:41 IST)
ಬೆಂಗಳೂರು: ಸಂಪಾದನೆಗೆ ಕೆಲವರು ಎಂತೆಂಥಾ ದಾರಿಗಳನ್ನು ನೋಡಿಕೊಳ್ಳುತ್ತಾರೆ ಎಂಬುದಕ್ಕೆ ಇದೇ ಉದಾಹರಣೆ.

ಸುಲಭವಾಗಿ ಹಣ ಸಂಪಾದನೆ ಮಾಡಬೇಕೆಂಬುದೇ ಎಲ್ಲರ ಗುರಿ. ಕೆಲವರು ಇದಕ್ಕೆ ಅಡ್ಡದಾರಿ ಹಿಡಿಯುತ್ತಾರೆ. ಅಂತಹದ್ದೇ ಖತರ್ನಾಕ್ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖರ್ಚಿಗೆ ಹಣ ಬೇಕೆಂದಾಗ ಈ ಖದೀಮ ಕಳ್ಳತನ ಮಾಡುತ್ತಿದ್ದ. ಈತನನ್ನು ಬಂಧಿಸಿದ ಪೊಲೀಸರು ಚಿನ್ನ, ಬೆಳ್ಳಿ, ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಗ್ರಾಮವೊಂದರಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದಾಗ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments