Webdunia - Bharat's app for daily news and videos

Install App

ಯುವತಿಗೆ ಮೆಸೇಜ್ ಮಾಡ್ತಿದ್ದ ಎಂದು ಕೊಲೆಗೆ ಸ್ಕೆಚ್

Webdunia
ಶನಿವಾರ, 5 ಫೆಬ್ರವರಿ 2022 (10:11 IST)
ಬೆಂಗಳೂರು: ಯುವತಿಗೆ ಮೆಸೇಜ್ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.

ಈ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ಯುವತಿ ಮತ್ತು ಸಂತ್ರಸ್ತ ಯುವಕ ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಯುವತಿಗೆ ಪ್ರತಿನಿತ್ಯ ಮೆಸೇಜ್ ಮಾಡಿ ತೊಂದರೆ ಕೊಡುತ್ತಿದ್ದ.

ಇದೇ ಕಾರಣಕ್ಕೆ ನಾಲ್ವರು ಆರೋಪಿಗಳು ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಅದೃಷ್ಟವಶಾತ್ ಪ್ರಾಣ ಉಳಿದಿದ್ದು, ಸದ್ಯಕ್ಕೆಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಹನಕ್ಕೆ ಸಿಲುಕಿ ಬೆಂಬಲಿಗ ಸಾವು: ಜಗನ್ ಮೋಗನ್‌ ರೆಡ್ಡಿಗೆ ಆಂಧ್ರದಿಂಧ ಬಿಗ್‌ ರಿಲೀಫ್‌

1941ರ ಬಳಿಕ ಕೆಆರ್‌ಎಸ್‌ ಡ್ಯಾಂನಲ್ಲಿ ಮೊದಲ ಬಾರಿ 124 ಅಡಿ ತಲುಪಿದ ನೀರಿನ ಮಟ್ಟ

ಬಿಜೆಪಿ ರಾಜ್ಯಾಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ: ಆರ್‌ ಅಶೋಕ್‌

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments