Webdunia - Bharat's app for daily news and videos

Install App

101 ಬಾರಿ ಸೆಂಚುರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ!

Webdunia
ಶುಕ್ರವಾರ, 28 ಆಗಸ್ಟ್ 2020 (09:27 IST)
ಬೆಂಗಳೂರು: ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆಯಾಗದಂತೆ ಸಾಕಷ್ಟು ಕ್ರಮ ಕೈಗೊಂಡಿದ್ದರೂ ರಂಗೋಲಿಯಡಿ ತೂರುವ ಖತರ್ನಾಕ್ ವ್ಯಕ್ತಿಗಳಿರುತ್ತಾರೆ. ಅಂತಹದ್ದೇ ವ್ಯಕ್ತಿಯೊಬ್ಬ ಈಗ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ಕಳೆದ ಸೆಪ್ಟೆಂಬರ್ ನಿಂದ ಇಲ್ಲಿಯವರೆಗಿನ ಅವಧಿಯಲ್ಲಿ ಸುಮಾರು 101 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ರಾಜೇಶ್ ಎಂಬಾತ ಇದೀಗ ಆಡುಗೋಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನ ವಿರುದ್ಧ ಹೆಲ್ಮೆಟ್ ಧರಿಸದೇ ಸವಾರಿ, ಹಿಂಬದಿ ಸವಾರರಿಗೆ ಹೆಲ್ಮೆಟ್ ಇಲ್ಲದೇ ಸವಾರಿ, ಚಾಲನೆ ವೇಳೆ ಮೊಬೈಲ್ ಬಳಕೆ ಸೇರಿದಂತೆ 101 ಪ್ರಕರಣಗಳು ದಾಖಲಾಗಿವೆ. ಇದೆಲ್ಲದಕ್ಕೂ ಸೇರಿ ಪೊಲೀಸರು 57,200 ರೂ. ದಂಡ ವಸೂಲಿ ಮಾಡಿದ್ದಾರೆ!

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕ ಈ ಭಾಗಗಳಲ್ಲಿ ಇಂದೂ ಭಾರೀ ಮಳೆ ನಿರೀಕ್ಷೆ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments