Webdunia - Bharat's app for daily news and videos

Install App

75ಕ್ಕೂ ಹೆಚ್ಚು ಮಹಿಳೆಯರನ್ನ ವಂಚಿಸಿದ್ದ ಯುವಕ ಅಂದರ್

Webdunia
ಮಂಗಳವಾರ, 27 ಜೂನ್ 2017 (15:07 IST)
ಬೆಂಗಳೂರು:75ಕ್ಕೂ ಹೆಚ್ಚು ಮಹಿಳೆಯರನ್ನು ಹಾಗೂ ಯುವತಿಯರನ್ನು ವಂಚಿಸಿದ್ದ 28ರ ವ್ಯ್ಕ್ತಿಯೊಬ್ಬನನ್ನು ಬೆಂಗಳೂರಿನ ಈಶಾನ್ಯ ವಲಯ ಪೊಲೀಸರು ಬಂಧಿಸಿದ್ದಾರೆ.
 
ಬಂಧಿತ ಆರೋಪಿ ಹಾಸನ ಮೂಲದ ಸಾದತ್ ಖಾನ್ ಎಂದು ತಿಳಿದುಬಂದಿದೆ. ಈತ ಖಾಸಗಿ ರೆಸಾರ್ಟ್‌ ವೊಂದರಲ್ಲಿ ಟೆಲಿಕಾಲರ್‌ ಆಗಿದ್ದು, ಅಲ್ಲಿಗೆ ಬಂದ ಮಹಿಳೆಯರ ಸ್ನೇಹ ಸಂಪಾದಿಸಿ ವಂಚಿಸುತ್ತಿದ್ದ. ಮೊದಲು ಅವರೊಂದಿಗೆ ಲೈಂಗಿಕ ಸಂಪರ್ಕಮಾಡಿ  ಬಳಿಕ ಹಣಕ್ಕಾಗಿ ಬ್ಲ್ಯಾಕ್‌ ಮೇಲ್‌ ಮಾಡುವುದನ್ನೇ ಈತ ಕಾಯಕವಾಗಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
 
17 ವಿವಿಧ ಹೆಸರುಗಳಲ್ಲಿ  ಇಂಟರ್ನೆಟ್‌ನಲ್ಲೂ ಹಲವು ಮಹಿಳೆಯರೊಂದಿಗೆ ಸಂಪರ್ಕ ಸಾಧಿಸಿ ಹಣಕಾಸು ವಂಚನೆ ಮಾಡಿದ್ದಾನೆ. ಸರ್ಕಾರಿ ನೌಕರಿ ಹೊಂದಿದ್ದವರು, ಟೆಕ್ಕಿಗಳು ಮತ್ತು ಕಾರ್ಪೋರೇಟ್‌ ವಲಯದ ಮಹಿಳೆಯರಿಗೆ ಈತ ಹೆಚ್ಚಾಗಿ ಬಲೆ ಬೀಸುತ್ತಿದ್ದ ಎನ್ನಲಾಗಿದೆ. ಈತನಿಂದ ವಂಚನೆಗೊಳಾಗದವರು ಧೈರ್ಯವಾಗಿ ಬಂದು ದೂರು ನೀಡಿ ಎಂದು ಡಿಸಿಪಿ ಡಾ.ಹರ್ಷಾ ಮನವಿ ಮಾಡಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ