Webdunia - Bharat's app for daily news and videos

Install App

ನಗ್ನಳಾಗಿ ವಿಡಿಯೋ ಕಾಲ್ ಮಾಡಿ ಯುವಕನ ಟ್ರ್ಯಾಪ್ ಮಾಡಿ ಯುವತಿ

Webdunia
ಮಂಗಳವಾರ, 23 ಆಗಸ್ಟ್ 2022 (11:00 IST)
ಮೈಸೂರು: ವ್ಯಾಟ್ಸಾಪ್ ವಿಡಿಯೋ ಕಾಲ್ ಮೂಲಕ ವಂಚನೆ ಪ್ರಕರಣಗಳು ಆಗಾಗ ಕೇಳಿಬರುತ್ತವೆ. ಅಂತಹದ್ದೇ ಒಂದು ಘಟನೆ ಇದೀಗ ನಡೆದಿದೆ.

ಯುವತಿಯೊಬ್ಬಳು ಬೆತ್ತಲೆಯಾಗಿ ಯುವಕನಿಗೆ ವಿಡಿಯೋ ಕಾಲ್ ಮಾಡಿ ಅದನ್ನು ರೆಕಾರ್ಟ್ ಮಾಡಿಟ್ಟುಕೊಂಡು ಹಣಕ್ಕಾಗಿ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಅಪರಿಚಿತ ಯುವತಿಯೊಬ್ಬಳು ನಗ್ನಳಾಗಿ ಕಾಲ್ ಮಾಡಿದಾಗ ಕಸಿವಿಸಿಗೊಂಡ ಯುವಕ ಕಾಲ್ ಕಟ್ ಮಾಡಿದ್ದ. ಆದರೆ ಯುವತಿ ಅವುಗಳ ವಿಡಿಯೋ ಮಾಡಿ ಹಣಕ್ಕಾಗಿ ಪೀಡಿಸಿದ್ದಳು. ಈ ಬಗ್ಗೆ ತಕ್ಷಣವೇ ಯುವಕ ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments