ವಿಚಿತ್ರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ!

Webdunia
ಮಂಗಳವಾರ, 11 ಜನವರಿ 2022 (10:00 IST)
ಮಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಯುವಜನಾಂಗ ಸಣ್ಣ ಪುಟ್ಟದಕ್ಕೆಲ್ಲಾ ಜೀವ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಮಂಗಳೂರಿನಲ್ಲಿ ಯುವಕನೊಬ್ಬ ಕ್ಷುಲ್ಲುಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಳಾಯಿಯಲ್ಲಿ ಸನ್ ರೈಸ್ ಕಾರ್ಪೋರೇಷನ್ ಕಚೇರಿಯಲ್ಲಿ ನೌಕರನಾಗಿದ್ದ 26 ವರ್ಷದ ಯುವಕ ಆರ್ಥಿಕ ಸಮಸ್ಯೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಚಿತ್ರ ಡೆತ್ ನೋಟ್ ಬರೆದಿಟ್ಟಿದ್ದಾನೆ.

ಕಚೇರಿಯೊಳಗೇ ನೇಣಿಗೆ ಶರಣಾದ ಯುವಕ ಸಾವಿಗೆ ಮುನ್ನ ಡೆತ್ ನೋಟ್ ಬರೆದಿದ್ದು, ಇದರಲ್ಲಿ ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಯಾರಿಗಾದರೂ ನನ್ನಿಂದ ಹಣಕಾಸಿನ ತೊಂದರೆಯಾಗಿದ್ದರೆ ಕ್ಷಮಿಸಿ. ಆನ್ ಲೈನ್‍ ಲೋನ್ ನವರು ಕರೆ ಮಾಡಿದ್ರೆ ನಾನು ಸತ್ತೋಗಿದ್ದೇನೆ ಎಂದು ತಿಳಿಸಿ ಎಂದು ಬರೆದಿದ್ದಾನೆ. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ನಾಯಕರ ಮಾತಿಗೆ ರೈತರು ಮರಳಾಗಬೇಡಿ: ಸಿಎಂ ಸಿದ್ದರಾಮಯ್ಯ

ಅದೆಲ್ಲಾ ಯಾವ ಪುರುಷಾರ್ಥಕ್ಕೆ ಎಂದಿದ್ಯಾಕೆ ಎಚ್ ಡಿ ಕುಮಾರಸ್ವಾಮಿ

Meerut Saurabh Rajput Case: ಊರೇ ಬಿಡಲು ಮುಂದಾದ ಆರೋಪಿ ಮುಸ್ಕಾನ್ ಕುಟುಂಬ

ಗಾಲಿಕುರ್ಚಿಯಲ್ಲಿ ಕೂತಿದ್ದ ಪ್ರತೀಕಾ ರಾವಲ್‌ ನೋಡಿ ಮೋದಿ ಏನ್ಮಾಡಿದ್ರೂ ನೋಡಿ

ಬೆಂಗಳೂರು ಎರ್ನಾಕುಲಂ ಸೇರಿದಂತೆ ನಾಲ್ಕು ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments